Hasana: ಪೈನ್ಡ್ರೈವ್ ಹಂಚಿಕೆ; ಚೇತನ್, ಲಿಖಿತ್ ಗೌಡಗೆ ಜಾಮೀನು
Team Udayavani, May 30, 2024, 9:43 PM IST
ಹಾಸನ: ಪೈನ್ಡ್ರೈವ್ ಹಂಚಿಕೆ ಪ್ರಕರಣ ಆರೋಪದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಹಾಸನ ತಾಲೂಕು ಯಲಗುಂದ ಗ್ರಾಮದ ಚೇತನ್ ಹಾಗೂ ಶ್ರವಣಬೆಳಗೊಳದ ಲಿಖಿತ್ಗೌಡಗೆ ಜಾಮೀನು ಸಿಕ್ಕಿದೆ.
ಹಾಸನದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, 18 ದಿನಗಳಿಂದ ಜೈಲಲ್ಲಿದ್ದ ಆರೋಪಿಗಳಿಬ್ಬರು ಶುಕ್ರವಾರ ಜೈಲಿನಿಂದ ಹೊರ ಬರಲಿದ್ದಾರೆ. ಪ್ರಕರಣದಲ್ಲಿ ಆರು ಮತ್ತು ಏಳನೇ ಆರೋಪಿಯಾಗಿರುವ ಯಲಗುಂದ ಚೇತನ್ ಹಾಗೂ ಲಿಖಿತ್ ಗೌಡ ಇಬ್ಬರೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾಗಿದ್ದು, ಮೇ 12 ರಂದು ಅವರಿಬ್ಬರನ್ನೂ ಎಸ್ಐಟಿ ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.