Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!

Team Udayavani, May 31, 2024, 3:30 AM IST

Belagavi: ಪರೀಕ್ಷೆ ಮುಗಿದ 3 ಗಂಟೆಗಳಲ್ಲಿ ವಿಟಿಯು ಫಲಿತಾಂಶ ಪ್ರಕಟ!

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (ವಿಟಿಯು) 25 ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟನೆಯಲ್ಲಿ ಹೊಸ ದಾಖಲೆ ಮಾಡಿದ್ದು, ಅಂತಿಮ ವರ್ಷದ ಬಿಇ, ಬಿ.ಟೆಕ್‌, ಬಿ.ಆರ್ಕ್‌, ಬಿ.ಪ್ಲಾನ್‌ ಸೆಮಿಸ್ಟರ್‌ ಪರೀಕ್ಷೆ ಮುಗಿದ ದಿನ 3 ತಾಸಿನೊಳಗೆ ಅಂತಿಮ ಸೆಮಿಸ್ಟರ್‌ನ 42,323 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಅಡಿಯಲ್ಲಿ ಬರುವ ಎಲ್ಲ ಎಂಜಿನಿಯರಿಂಗ್‌ ಮಹಾವಿದ್ಯಾಲಯಗಳ ಅಂತಿಮ ಸೆಮಿಸ್ಟರ್‌ನಲ್ಲಿ ಪರೀಕ್ಷೆ ಬರೆದ 42,323 ವಿದ್ಯಾರ್ಥಿಗಳ ಪರೀಕ್ಷೆ ಗುರುವಾರ ಮೇ 30ರಂದು ಸಂಜೆ 5.30ಕ್ಕೆ ಕೊನೆಗೊಂಡಿದ್ದು, ರಾತ್ರಿ 8.30ಕ್ಕೆ ಫಲಿತಾಂಶವನ್ನು ನೇರವಾಗಿ ವಿದ್ಯಾರ್ಥಿಗಳ ವಾಟ್ಸ್‌ಆ್ಯಪ್‌ಗೆ ಕಳುಹಿಸಿದೆ. ಜತೆಗೆ ಎಲ್ಲ ಸೆಮಿಸ್ಟರ್‌ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ಪದವಿಯನ್ನು ಯಶಸ್ವಿಯಾಗಿ ಮುಗಿಸಿದ ವಿದ್ಯಾರ್ಥಿಗಳು ಪ್ರೊವಿಜನಲ್‌ ಡಿಗ್ರಿ ಸರ್ಟಿಫಿಕೇಟ್‌(ಪಿಡಿಸಿ)ಗಳನ್ನು ಸೋಮವಾರ ಜೂ.3ದಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

Dengue

Belagavi; ಜ್ವರದಿಂದ ಬಳಲುತ್ತಿದ್ದ ಯುವಕ ಸಾವು: ಡೆಂಗ್ಯೂ ಶಂಕೆ

ಬೆಳಗಾವಿ: ಪ್ರತಿಭಾ ಪಲಾಯನ ತಡೆಯಬೇಕಿದೆ: ನಿರಂಜನ

satish jarakiholi

CM ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ: ಸತೀಶ್ ಜಾರಕಿಹೊಳಿ

ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.