Sullia: ಅಪಘಾತ ಎಸಗಿ ಪರಾರಿಯಾಗಲು ಯತ್ನಿಸಿದ ಪಿಕಪ್‌ಗೆ ತಡೆ


Team Udayavani, May 30, 2024, 10:03 PM IST

31

ಸುಳ್ಯ: ಅಪಘಾತ ಎಸಗಿ ಪರಾರಿಯಾಗಲು ಯತ್ನಿಸಿದ ಪಿಕಪ್‌ ವಾಹನವಂದನ್ನು ಸ್ಥಳೀಯರು ತಡೆದ ಘಟನೆ ನಿಂತಿಕಲ್ಲಿನಲ್ಲಿ ನಡೆದಿದೆ.

ಕಡಬದಿಂದ ಪಂಜಕ್ಕೆ ಬರುತ್ತಿದ್ದ ಪಿಕಪ್‌ ಕಡಬ ಸಮೀಪ ಬೆ„ಕ್‌ವೊಂದಕ್ಕೆ ಅಪಘಾತ ಎಸಗಿ ವಾಹನವನ್ನು ಅದರ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಮಾಹಿತಿ ತಿಳಿದ ಬಳಿಕ ಅಪಘಾತ ಎಸಗಿದ ಪಿಕಪ್‌ ವಾಹನವನ್ನು ನಿಂತಿಕಲ್ಲಿನಲ್ಲಿ ಸಾರ್ವಜನಿಕರು ತಡೆದು ನಿಲ್ಲಿಸಿದರು. ಪಿಕಪ್‌ ಚಾಲಕನನ್ನು ಕಡಬ ಪೊಲೀಸರು ಕರೆದೊಯ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಬೆ„ಕ್‌ ಸವಾರ ಎಡಮಂಗಲ ನಿವಾಸಿ ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಟಾಪ್ ನ್ಯೂಸ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.