Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್ಒ ಸೇರಿ ಐವರಿಗೆ ನೋಟಿಸ್
Team Udayavani, May 30, 2024, 10:16 PM IST
ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರದ ಭ್ರೂಣಹತ್ಯೆ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾದ ಆರೋಪದಡಿ ಉಪ ವಿಭಾಗಾಧಿಕಾರಿ ಸಹಿತ ಐವರು ಹಿರಿಯ ಅಧಿಕಾರಿಗಳಿಗೆ ಜಿಲ್ಲಾ ದಂಡಾಧಿಕಾರಿ ಜಾನಕಿ ಕೆ.ಎಂ. ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಜಮಖಂಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ರಾಜಕುಮಾರ ಯರಗಲ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯೂ ಆಗಿರುವ ಪಿಸಿಪಿಎನ್ಡಿಟಿ ಅಧ್ಯಕ್ಷ ಡಾ|ಡಿ.ಬಿ. ಪಟ್ಟಣಶೆಟ್ಟಿ, ರಬಕವಿ-ಬನಹಟ್ಟಿ ತಾಲೂಕು ವೈದ್ಯಾಧಿಕಾರಿ ಡಾ|ಗೈಬುಸಾಬ ಗಲಗಲಿ, ಜಿಲ್ಲಾ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಹಾಗೂ ಪಿಸಿಪಿಎನ್ಡಿಟಿ ಸದಸ್ಯ ಡಾ|ಅನೀಲ ಕಾನಡೆ ಅವರಿಗೆ, ಈ ಪ್ರಕರಣದ ಕುರಿತು 24 ಗಂಟೆಯಲ್ಲಿ ಉತ್ತರ ನೀಡುವಂತೆ ನೋಟಿಸ್ನಲ್ಲಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.