ವನಿತಾ ಹಾಕಿ ತಂಡಕ್ಕೆ ಭವ್ಯ ಸ್ವಾಗತ


Team Udayavani, May 30, 2024, 10:34 PM IST

ವನಿತಾ ಹಾಕಿ ತಂಡಕ್ಕೆ ಭವ್ಯ ಸ್ವಾಗತ

ಲಂಡನ್‌: ಯಶಸ್ಸಿನ ದಾರಿಯಲ್ಲಿ ಎದುರಾದ ಕಠಿನ ಸಮಸ್ಯೆಗಳನ್ನು ಮೆಟ್ಟಿ ನಿಂತು ಅಮೋಘ ಸಾಧನೆ ಮಾಡಿರುವ ಭಾರತೀಯ ವನಿತಾ ಹಾಕಿ ತಂಡದ ಸದಸ್ಯರನ್ನು ಲಂಡ ನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಭವ್ಯವಾಗಿ ಸ್ವಾಗತಿಸಿತು.

ಈ ವಾರಾಂತ್ಯದಲ್ಲಿ ಆರಂಭವಾಗುವ ಎಫ್ಐಎಚ್‌ ಪ್ರೊ ಲೀಗ್‌ ಹಾಕಿ ಕೂಟದಲ್ಲಿ ಪಾಲ್ಗೊಳ್ಳಲು ಭಾರತದ ವನಿತೆಯರ ಮತ್ತು ಪುರುಷರ ತಂಡವು ಲಂಡನ್‌ಗೆ ಆಗಮಿಸಿದೆ. ಭಾರತೀಯ ತಂಡ ಶನಿವಾರ ಜರ್ಮನಿ ವಿರುದ್ಧ ಆಡಲಿದೆ.

ದೇಶವನ್ನು ಪ್ರತಿನಿಧಿಸಿದ ತಂಡದ ಪ್ರತಿಯೊಬ್ಬ ಆಟಗಾರ ಇಡೀ ದೇಶದ ವಿವಿಧ ವಲಯ ಮತ್ತು ಸಮುದಾ ಯದಿಂದ ಬಂದವರಾಗಿದ್ದಾರೆ. ಅವರೆ ಲ್ಲರಲ್ಲಿಯೂ ಅದ್ಭುತ ಕಥೆಗಳಿವೆ. ಅವರ ಅಮೋಘ ನಿರ್ವಹಣೆಯಿಂದ ಭಾರತೀಯ ತಂಡ ಹಾಕಿ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದೆ ಎಂದು ಭಾರತೀಯ ರಾಯಭಾರಿ ವಿಕ್ರಮ್‌ ದೊರೈಸ್ವಾಮಿ ಹೇಳಿದ್ದಾರೆ. ಬುಧವಾರ ಸಂಜೆ ಭಾರತೀಯ ಹೌಸ್‌ನಲ್ಲಿ ಈ ಸಮಾರಂಭ ನಡೆದಿತ್ತು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.