8000 ರೂ. ಜಮೆ ವದಂತಿ: 10 ದಿನಗಳಲ್ಲಿ 10 ಸಾವಿರ ಅಂಚೆ ಐಪಿಪಿಬಿ ಖಾತೆ! 

Team Udayavani, May 31, 2024, 7:05 AM IST

8000 ರೂ. ಜಮೆ ವದಂತಿ: 10 ದಿನಗಳಲ್ಲಿ 10 ಸಾವಿರ ಅಂಚೆ ಐಪಿಪಿಬಿ ಖಾತೆ! 

ಬೆಂಗಳೂರು: ಜನರಲ್‌ ಪೋಸ್ಟ್‌ ಆಫೀಸ್‌ ಬೆಂಗಳೂರಿನ ಕಚೇರಿಯಲ್ಲಿ ಗುರುವಾರ ಒಂದೇ ದಿನ 1,250 ಹೊಸ ಐಪಿಪಿಬಿ ಖಾತೆಯ ತೆರೆಯಲಾಗಿದೆ.

ಅಂಚೆ ಇಲಾಖೆಯು ಪ್ರತಿ ಇಂಡಿಯನ್‌ ಪೋಸ್ಟ್‌  ಪೇಮೆಂಟ್‌ ಬ್ಯಾಂಕ್‌ (ಐಪಿಪಿಬಿ) ಖಾತೆಗೆ 8,000 ರೂ.  ಜಮೆಯಾಗಲಿದೆ ಎನ್ನುವುದು ಕೇವಲ ವದಂತಿ ಎನ್ನುವ ಕುರಿತು ಸ್ಪಷ್ಟನೆ ನೀಡಲಾಗಿದೆ. ಆದರೂ ಜನರು ಮಾತ್ರ ಐಪಿಪಿಬಿ ಖಾತೆ ತೆರೆಯಲು ಮುಗಿ ಬೀಳುವುದು  ಕಡಿಮೆಯಾಗಿಲ್ಲ. ಕಳೆದ 10 ದಿನಗಳಿಂದ ಸುಮಾರು 10 ಸಾವಿರ ಐಪಿಪಿಬಿ ಖಾತೆ ತೆರೆಯಲಾಗಿದೆ. ಜಿಪಿಒ ಕಚೇರಿಯಲ್ಲಿ 9 ಮಂದಿ ಪೋಸ್ಟ್‌ ಮಾಸ್ಟರ್‌ ಅರ್ಜಿ ಪಡೆದು ಹೊಸ ಖಾತೆ ತೆರೆಯುವಲ್ಲಿ ಮಗ್ನರಾಗಿದ್ದಾರೆ.

ಇಂಡಿಯನ್‌ ಪೋಸ್ಟ್‌  ಪೇಮೆಂಟ್‌ ಬ್ಯಾಂಕ್‌ ಖಾತೆ ತೆರೆಯಲು ಇಚ್ಛಿಸುವವರಿಗೆ ಹೊಸ ಖಾತೆಯನ್ನು ಮಾಡಿಕೊಡುತ್ತೇವೆ. ಇದಕ್ಕೆ ಯಾವುದೇ ಷರತ್ತು ಇಲ್ಲ. ಆದರೆ ಹೊಸ ಖಾತೆ ತೆರೆಯುವಾಗ ಕನಿಷ್ಠ 200 ರೂ. ಜಮೆ ಮಾಡಬೇಕು ಎಂದು ಬೆಂಗಳೂರು ಮುಖ್ಯ ಪೋಸ್ಟ್‌ ಮಾಸ್ಟರ್‌ ಎಚ್‌.ಎಂ. ಮಂಜೇಶ್‌ ತಿಳಿಸಿದರು.

ಟಾಪ್ ನ್ಯೂಸ್

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.