Daily Horoscope: ಉದ್ಯೋಗ ಅರಸುತ್ತಿರುವವರಿಗೆ ಶುಭ ಸೂಚನೆ, ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ

Team Udayavani, May 31, 2024, 7:27 AM IST

1-24-friday

ಮೇಷ: ಉದ್ಯಮಿಗಳಿಂದ ಸಮಗ್ರ ಸುಧಾರಣೆಯ ಬಗ್ಗೆ ಚಿಂತನೆ. ಉದ್ಯೋಗ ಸ್ಥಾನದಲ್ಲಿ ಸ್ಥಿರ ಅನುಭವ. ಪುತ್ರನ ವಿವಾಹ ಸಮಸ್ಯೆಗೆ ಪರಿಹಾರ. ವ್ಯವಹಾರ ಸಂಬಂಧ ತಿರುಗಾಟ. ಹಿರಿಯರು ಮತ್ತು ಗೃಹಿಣಿಯರಿಗೆ ಉಲ್ಲಾಸ.

ವೃಷಭ: ವಧೂ- ವರಾನ್ವೇಷಿಗಳಿಗೆ ಶುಭವಾರ್ತೆ. ಮಕ್ಕಳ ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ. ವ್ಯಾಪಾರಿಗಳು, ಎಂಜಿನಿಯರ್‌, ಲೆಕ್ಕ ಪರಿಶೋಧಕರು ಮೊದಲಾದ ವೃತ್ತಿಪರರಿಗೆ ಕೆಲಸ ಮುಗಿಸುವ ತರಾತುರಿ.

ಮಿಥುನ: ಉದ್ಯೋಗ ಅರಸುತ್ತಿರುವವರಿಗೆ ಶುಭ ಸೂಚನೆ. ಸ್ವತಂತ್ರ ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ. ಗ್ರಂಥಾಧ್ಯಯನಯಲ್ಲಿ ಆಸಕ್ತಿ. ಸಂಗೀತ ಶ್ರವಣ, ಸತ್ಸಂಗಗಳಲ್ಲಿ ಕಾಲಯಾಪನೆ. ವ್ಯವಹಾರ ಸಂಬಂಧ ಪೂರ್ವ ದಿಕ್ಕಿಗೆ ಪ್ರಯಾಣ.

ಕರ್ಕಾಟಕ: ಮಿಶ್ರಫ‌ಲಗಳ ದಿನ. ಹಿರಿಯರ ಯೋಗಕ್ಷೇಮ ವಿಚಾರಿಸುತ್ತಿರಿ. ಮನೆಯಲ್ಲಿ ಉಳಿದ ಎಲ್ಲರ ಆರೋಗ್ಯ ಉತ್ತಮ. ಮಕ್ಕಳ ಭವಿಷ್ಯ ಚಿಂತನೆ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.

ಸಿಂಹ: ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸಿನ ಅನುಭವ. ಷೇರು ವ್ಯವಹಾರದಲ್ಲಿ ಉತ್ತಮ ಲಾಭ. ಅಧಿಕಾರಿಗಳ ಸಕಾಲಿಕ ಸ್ಪಂದನದಿಂದ ಕಾರ್ಯಗಳು ಶೀಘ್ರವಾಗಿ ಮುಕ್ತಾಯ. ಯಂತ್ರೋಪಕರಣ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ.

ಕನ್ಯಾ: ಸೇವಾಕಾರ್ಯಗಳಿಂದ ಹೆಚ್ಚಿದ ಜನಪ್ರಿಯತೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ಸಂಸಾರ ಸುಖ ತೃಪ್ತಿಕರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ.

ತುಲಾ: ಪರಿಸರ ಸ್ವತ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಧಾರ್ಮಿಕ ಕ್ರಿಯೆಗಳನ್ನು ದರ್ಶಿಸುವ ಅವಕಾಶ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾ ರಿಗಳಿಗೆ ಲಾಭ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂಭ್ರಮದ ದಿನ.

ವೃಶ್ಚಿಕ: ನೊಂದವರಿಗೆ ಸಾಂತ್ವನ ಹೇಳಿ ಸಮಾಧಾನ ಹೊಂದುವಿರಿ. ವಸ್ತ, ಅಲಂಕಾರ ಸಾಮಗ್ರಿ ಖರೀದಿ ಸಂಭವ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯ ಸುಧಾರಣೆ.

ಧನು: ಸರಕಾರಿ ಉದ್ಯೋಗಸ್ಥರಿಗೆ ಶುಭ ಸಮಾ ಚಾರ ನಿರೀಕ್ಷೆ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ. ಪಾರದರ್ಶಕವಾದ ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಭೂವ್ಯವಹಾರ ಸಂಬಂಧ ಪ್ರಯಾಣ.

ಮಕರ: ಆದಾಯ ವೃದ್ಧಿಯ ಪ್ರಯತ್ನವು ಫ‌ಲಿಸುವ ಕಾಲ ಸನ್ನಿಹಿತ. ಕಾರ್ಯರಂಗದಲ್ಲಿ ಸಹನೆಗೆ ದಕ್ಷತೆಯಷ್ಟೇ ಪ್ರಾಧಾನ್ಯ. ಮಕ್ಕಳ ಭವಿಷ್ಯ ಚಿಂತನೆ.ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಶಸ್ತ್ರವೈದ್ಯರಿಗೆ ಕೀರ್ತಿ.

ಕುಂಭ: ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಸಮಾಜ ಸೇವೆಯ ಕಾರಣದಿಂದ ಜನಪ್ರಿಯತೆ ವರ್ಧನೆ. ಸ್ಥಿರಾಸ್ತಿ ಖರೀದಿ ಪ್ರಯತ್ನ ಫ‌ಲಪ್ರದ.ಸ್ಟೇಶನರಿ ವ್ಯಾಪಾರಿಗಳಿಗೆ ಲಾಭ. ಮನೆಯಲ್ಲಿ ದೇವತಾ ಕಾರ್ಯ ಆಯೋಜನೆ.

ಮೀನ: ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವ ಅವಕಾಶ. ಕಳೆದು ಹೋದ ಸುಸಂದರ್ಭ ಮರಳಿ ಬರುವ ಸಾಧ್ಯತೆ. ಕಾರ್ಯ ಯಶಸ್ಸಿಗೆ ಸಂಬಂಧಪಟ್ಟವರ ಸಹಕಾರ. ಧಾರ್ಮಿಕ ಸಂಸ್ಥೆಯ ಹೊಣೆಗಾರಿಕೆ ಮರಳಿ ಬರುವ ನಿರೀಕ್ಷೆ. ದ್ರವ್ಯ ವ್ಯಾಪಾರಿಗಳಿಗೆ ಶುಭಕಾಲ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

1-horoscope

Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.