Woman: ಅಲಂಕಾರಿ ರೂಪಸಿ -ಸ್ತ್ರಿ


Team Udayavani, May 31, 2024, 4:17 PM IST

21-women

ಮಹಿಳೆಯು  ಅಲಂಕಾರಿ ಪ್ರಿಯಳು ಹಾಗೂ ಸೌಂದರ್ಯ ಲಹರಿ, ಕೂಡ ಕೈತುಂಬ ಬಳೆ,  ಹಣೆಯಲ್ಲಿ  ಸಿಂಧೂರ, ತಲೆಯಲ್ಲಿ ಹೂವು, ಕೆನ್ನೆಯಲ್ಲಿ ಅರಿಶಿನ, ಕಾಲಲ್ಲಿ  ಕಾಲುಂಗರವನ್ನು ಧರಿಸುವುದು ಎನ್ನುವುದು ಹಿಂದೂ ಸಂಪ್ರದಾಯದಲ್ಲಿ ಸುಮಂಗಳೆಯರ ಲಕ್ಷಣ ಎಂದು  ಹೇಳಲಾಗುವುದು.

ಮಂಗಳ ಕಾರ್ಯವನ್ನು ಮಾಡುವಾಗ ಸುಮಂಗಲಿಯರು ಕಡ್ಡಾಯವಾಗಿ ಈ ರೀತಿ ಅಲಂಕಾರವನ್ನು ಮಾಡಿಕೊಳ್ಳಬೇಕು. ಮಹಿಳೆಯರು ಹಣೆಯಲ್ಲಿ ಸಿಂಧೂರವನ್ನು ಇಡುತ್ತಾರೆ, ಅದಕ್ಕೆ ವೈಜ್ಞಾನಿಕ ಮುಖ್ಯ ಕಾರಣ ಇದೆ. ಹಣೆಗೆ ಸಿಂಧೂರ ಇಡುವುದ್ದರಿಂದ, ಮನಸ್ಸು  ನಿಯಂತ್ರಣದಲ್ಲಿ ಇರುತ್ತದೆ, ಹಾಗೂ ಮನಸ್ಸು ಏಕಾಗ್ರತೆ ಆಗುತ್ತದೆ. ಮತ್ತು ದೇವತೆಗಳ ಆಶೀರ್ವಾದ ದೊರೆಯುವುದು, ಎಂದು ಹೇಳಲಾಗುವುದು.

ಮಹಿಳೆಯರು ಧರಿಸುವ ಬಳೆ, ಕಾಲುಂಗುರ, ಕಿವಿಯೋಲೆ, ಉಂಗುರ, ಸಿಂಧೂರ  ಇಡುವುದು ಎಲ್ಲವೂ ವೈಜ್ಞಾನಿಕ ಹಿನ್ನೆಲೆಯನ್ನು ಪಡೆದುಕೊಂಡಿದೆ . ಮಹಿಳೆಯರು ಧರಿಸುವ ಬಳೆಯ ಬಗ್ಗೆ ಸಾಕಷ್ಟು ಕಥೆ ಇದೆ. ಮನೆಯಲ್ಲಿ ಬಳೆಗಳ ಶಬ್ದ ಮಾಡುವ ಕೈಗಳಿರಬೇಕು. ಬಳೆಯನ್ನು  ಧರಿಸಿರುವ ಮಹಿಳೆಯರು ಮನೆಯಲ್ಲಿ ಇರಬೇಕು.

ಆಗಲೇ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ತುಂಬಿರುತ್ತದೆ. ಮಹಿಳೆಯ ಸೌಂದರ್ಯ ಹಾಗೂ ಘನತೆಯನ್ನು ಹೆಚ್ಚಿಸುವ ಬಳೆಯ ಸಾಕಷ್ಟು ಸಾಂಪ್ರದಾಯಿಕ ಹಾಗೂ ವೈಜ್ಞಾನಿಕ ಹಿನ್ನೆಲೆಯನ್ನು ಒಳಗೊಂಡಿದೆ. ಮಹಿಳೆಯರು ಏಕೆ ಬಳೆಯನ್ನು ತೊಡಬೇಕು ಅದರ ಹಿನ್ನೆಲೆ  ಹಾಗೂ  ಮಹತ್ವದ ಬಗ್ಗೆ ಸಾಕಷ್ಟು ವಿಚಾರಗಳಿವೆ. ಮಹಿಳೆಯರು ಪುರುಷರಗಿಂತ ದೈಹಿಕವಾಗಿ.  ದುರ್ಬಲವಾಗಿರುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿ. ಮಹಿಳೆಯರ ಉತ್ತಮ ಆರೋಗ್ಯ ಕಾಪಾಡುತ್ತದೆ ಎಂಬ ನಂಬಿಕೆ ಇದೆ.

ಚಿನ್ನ ಅಥವಾ ಬೆಳ್ಳಿ ಮುಂತಾದ ಬೆಲೆ ಬಾಳುವ ಲೋಹಗಳಿಂದ ತಯಾರಾದ ಆಭರಣಗಳನ್ನು ಧರಿಸುವುದರಿಂದ ಮಹಿಳೆಯರಿಗೆ ಶಕ್ತಿಯನ್ನು ಒದಗಿಸುತ್ತದೆ ಹಾಗೂ ಅವುಗಳನ್ನು ಧರಿಸಿದ ಮಹಿಳೆಯರಿಗೆ ಒಂದು  ಬಗೆಯ ಧನಾತ್ಮಕ ಕಂಪನಗಳು  ಅವರ ಸುತ್ತ ರಕ್ಷಣೆಯನ್ನು ಒದಗಿಸುತ್ತವೆ. ಹಾಗೂ  ಪುರಾತನ ಇತಿಹಾಸದ ಪ್ರಕಾರ ಚಿನ್ನ ಅಥವಾ ಬೆಳ್ಳಿಯಿಂದ ಮಾಡಲ್ಪಟ್ಟ ಬೆಳೆಯು, ಮಹಿಳೆಯರ ಚರ್ಮದ ಜತೆಗೆ ಸಂಪರ್ಕಕ್ಕೆ ಬಂದಾಗ ಅಲ್ಲಿ

ಉಂಟಾಗುವ ಸಂಘರ್‌ಷಣೆಯಿಂದಾಗಿ  ಅದರ ಗುಣಗಳು ಮತ್ತು ವೈಶಿಷ್ಟಗಳ ದೇಹವನ್ನು ಪ್ರವೇಶಿಸುತ್ತದೆ. ಒಂದಕ್ಕೊಂದು ತಾಗುವ  ಮೂಲಕ ಬಳೆಗಳಿಂದ ಉಂಟಾಗುವ ಕಿಣಿ ಕಿಣಿ ಶಬ್ದವು  ಋಣಾತ್ಮಕ ಕಂಪನವನ್ನು  ದೂರವಿರಿಸುತ್ತದೆ ಹಾಗೂ ಅನಪೇಕ್ಷ  ಶಕ್ತಿಯು ಹತ್ತಿರ ಸುಳಿದಂತೆ  ಮನೆಯಿಂದ ದೂರವಿರುತ್ತದೆ, ಹಿರಿಯರು ನಂಬಿಕೆಯ ಪ್ರಕಾರ ಮನೆಯಲ್ಲಿ ಬಳೆಗಳ ಶಬ್ದವು ನಮ್ಮ ಪವಿತ್ರ ದೇವಾನುದೇವತಿಗಳ ಅನುಗ್ರಹಕ್ಕೆ ಪಾತ್ರ ವಾಗುವಂತೆ ಸುಖೀ ವಾಗಿರುಸುತ್ತದೆ.

ಸುನಂದಾ ಪಟ್ಟಣಶೆಟ್ಟಿ

ಮ.ವಿ.ವಿ. ವಿಜಯಪುರ

 

 

ಟಾಪ್ ನ್ಯೂಸ್

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು

11-uv-fusion

Simple Life: ಬದುಕು ನಿರಾಡಂಬರವಾಗಿರಲಿ

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

9-uv-fusion

UV Fusion: ಜೀವನದಲ್ಲಿ ಕ್ಷಮಾಗುಣ ಬೆಳೆಸೋಣ

5-uv-fusion

Childhood: ಬಾಲ್ಯವೆಂಬ ನೆನೆದಷ್ಟು ಮುಗಿಯದ ಪಯಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.