Gadag ಸಾಲ ಬಾಧೆ: ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ
Team Udayavani, May 31, 2024, 9:26 PM IST
ಗದಗ: ಸಾಲದ ಹೊರೆಗೆ ಬೇಸತ್ತು ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರೋಣ ತಾಲೂಕಿನ ಸಂದಿಗವಾಡದಲ್ಲಿ ಶುಕ್ರವಾರ ನಡೆದಿದೆ.
ಸಂದಿಗವಾಡ ಗ್ರಾಮದ ಶಂಕರಪ್ಪ ಬೆಳಹಾರ (60) ಎಂಬ ರೈತ ಸಾಲಬಾಧೆ ತಾಳಲಾರದೆ ಶುಕ್ರವಾರ ಸಂಜೆ ಕ್ರಿಮಿನಾಶಕ ಔಷಧ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು. ಜತೆಗೆ ಸ್ಥಳೀಯ ಸಾರ್ವಜನಿಕರೊಂದಿಗೆ ಕೈಗಡ ಸಾಲವನ್ನು ಸಹ ಮಾಡಿಕೊಂಡಿದ್ದರು. ಸಾಲವನ್ನು ತೀರಿಸಲಾಗಿದೆ ಪ್ರತಿನಿತ್ಯ ಪರದಾಡುತ್ತಿದ್ದರು.
ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡ ರೈತ ಕ್ರಿಮಿನಾಶಕ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.