Lok Sabha ಎಕ್ಸಿಟ್ ಪೋಲ್ ಚರ್ಚೆ; ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ

Team Udayavani, May 31, 2024, 10:25 PM IST

congress

ನವದೆಹಲಿ: ಟಿವಿ ಚಾನೆಲ್‌ಗಳಲ್ಲಿ ಲೋಕಸಭೆಯ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

ಮತದಾರರು ಮತ ಚಲಾಯಿಸಿದ್ದಾರೆ ಮತ್ತು ಅವರ ತೀರ್ಪು ಖಚಿತವಾಗಿದೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿದ್ದಾರೆ. ‘ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು ನಡೆಯುವ ಎಕ್ಸಿಟ್ ಪೋಲ್ ಚರ್ಚೆ TRP ಗಾಗಿ,ಕೇವಲ ಊಹಾಪೋಹ ಹಾಗಾಗಿ ಸ್ಲಗ್‌ಫೆಸ್ಟ್‌ನಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಪಕ್ಷದೊಳಗೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಶನಿವಾರ ಸಂಜೆ ಮತದಾನ ಮುಗಿದ ಬಳಿಕ ಮತದಾನೋತ್ತರ ಕಾವೇರಿದ ಚರ್ಚೆಗಳು ನಡೆಯಲಿವೆ.

ಟಾಪ್ ನ್ಯೂಸ್

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

BBMP: ಬಿಬಿಎಂಪಿಯಲ್ಲಿ ಅಕ್ರಮದ ಕುರಿತು ವರದಿ ಕೇಳಿದ ಸಿಎಂ ಕಚೇರಿ

BBMP: ಬಿಬಿಎಂಪಿಯಲ್ಲಿ ಅಕ್ರಮದ ಕುರಿತು ವರದಿ ಕೇಳಿದ ಸಿಎಂ ಕಚೇರಿ

Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.