![Hamsa Moily](https://www.udayavani.com/wp-content/uploads/2024/06/hamsa-415x229.jpg)
Mangaluru ಕೆಲಸಕ್ಕೆ ಹೋದ ಯುವತಿ ನಾಪತ್ತೆ
Team Udayavani, May 31, 2024, 10:35 PM IST
![Mangaluru ಕೆಲಸಕ್ಕೆ ಹೋದ ಯುವತಿ ನಾಪತ್ತೆ](https://www.udayavani.com/wp-content/uploads/2024/05/missing-7-620x414.jpg)
ಮಂಗಳೂರು: ಜೆಪ್ಪಿನ ಮೊಗರು ತಂದೊಳಿಗೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದ್ಯಾಮವ್ವ ಮಾದರ್ (19) ಮೇ 30ರಂದು ಬೆಳಗ್ಗೆ 8.30ಕ್ಕೆ ಮನೆಯಿಂದ ಕೆಲಸಕ್ಕೆಂದು ಹೋದವರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಕಂಕನಾಡಿ ನಗರ ಠಾಣೆಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
![Hamsa Moily](https://www.udayavani.com/wp-content/uploads/2024/06/hamsa-415x229.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.