Boxer ನಿಶಾಂತ್‌ ದೇವ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌  ಅರ್ಹತೆ

Team Udayavani, May 31, 2024, 11:10 PM IST

1-ct-b

ಬ್ಯಾಂಕಾಕ್‌: ಭಾರತದ ಬಾಕ್ಸರ್‌ ನಿಶಾಂತ್‌ ದೇವ್‌ ಪ್ಯಾರಿಸ್‌ ಒಲಿಂಪಿಕ್ಸ್‌ ಅರ್ಹತೆ ಸಂಪಾದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿ ನಡೆಯು ತ್ತಿರುವ “ಬಾಕ್ಸಿಂಗ್‌ ಒಲಿಂಪಿಕ್‌ ಕ್ವಾಲಿ ಫೈಯರ್‌’ ಪಂದ್ಯಾವಳಿಯಲ್ಲಿ ಸೆಮಿ ಫೈನಲ್‌ ಪ್ರವೇಶಿಸುವ ಮೂಲಕ ಅವರಿಗೆ ಅರ್ಹತೆ ಲಭಿಸಿತು. ನಿಶಾಂತ್‌ ಪುರುಷರ ವಿಭಾಗದಿಂದ ಒಲಿಂಪಿಕ್ಸ್‌ ಅರ್ಹತೆ ಸಂಪಾದಿಸಿದ ಭಾರತದ ಮೊದಲ ಬಾಕ್ಸರ್‌ ಎಂಬುದು ವಿಶೇಷ.

ಅಮಿತ್‌ ಪಂಘಲ್‌ (51 ಕೆಜಿ), ಅರುಂಧತಿ ಚೌಧರಿ (66 ಕೆಜಿ) ಕೂಡ ಅದೃಷ್ಟಪರೀಕ್ಷೆಗೆ ಇಳಿಯಲಿದ್ದಾರೆ.
ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಮಾಲ್ಡೋವಾದ ವ್ಯಾಸಿಲ್‌ ಸೆಬೊಟರಿ ವಿರುದ್ಧ ನಿಶಾಂತ್‌ ದೇವ್‌ 5-0 ಅಂತರದ ಗೆಲುವು ಸಾಧಿಸಿದರು. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿರುವ ನಿಶಾಂತ್‌ಗೆ ಕಳೆದ ಟೋಕಿಯೊ ಒಲಿಂಪಿಕ್ಸ್‌ ಟಿಕೆಟ್‌ ಸ್ವಲ್ಪದರಲ್ಲೇ ತಪ್ಪಿತ್ತು.

ಈಗಾಗಲೇ ವನಿತಾ ವಿಭಾಗದಿಂದ ನಿಖತ್‌ ಜರೀನ್‌ (50 ಕೆಜಿ), ಪ್ರೀತ್‌ ಪವಾರ್‌ (54 ಕೆಜಿ) ಮತ್ತು ಲವಿÉನಾ ಬೊರ್ಗೊಹೇನ್‌ (75 ಕೆಜಿ) ಪ್ಯಾರಿಸ್‌ ಒಲಿಂಪಿಕ್ಸ್‌ ಅರ್ಹತೆ ಸಂಪಾದಿಸಿದ್ದಾರೆ.

ಟಾಪ್ ನ್ಯೂಸ್

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.