Loksabha Polls: 57 ಲೋಕಸಭೆ ಕ್ಷೇತ್ರಗಳಿಗೆ ಕೊನೆ ಹಂತದ ಚುನಾವಣೆ: ಪ್ರಮುಖ ನಾಯಕರಿಂದ ಮತದಾನ


Team Udayavani, Jun 1, 2024, 9:24 AM IST

Loksabha Polls: 57 ಲೋಕಸಭೆ ಕ್ಷೇತ್ರಗಳಿಗೆ ಕೊನೆ ಹಂತದ ಚುನಾವಣೆ: ಹಲವು ನಾಯಕರಿಂದ ಮತದಾನ

ಚಂಡೀಗಢ: 2024 ರ ಲೋಕಸಭಾ ಚುನಾವಣೆಯ 57 ಸ್ಥಾನಗಳಿಗೆ ಏಳನೇ ಮತ್ತು ಅಂತಿಮ ಹಂತದ ಮತದಾನ ಶನಿವಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು.

ಬೆಳಿಗ್ಗೆಯೇ ಮತಗಟ್ಟೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾದರು ಬಂದು ತಮ್ಮ ಹಕ್ಕನ್ನು ಚಲಾಯಿಸಿದರು ಅದರಂತೆ ಪ್ರಮುಖ ರಾಜಕೀಯ ಪಕ್ಷದ ನಾಯಕರು ತಮ್ಮ ಅಮೂಲ್ಯ ಮತಗಳನ್ನು ಚಲಾಯಿಸಿದರು. ಬೆಳಗ್ಗೆಯಿಂದಲೇ ಮತಗಟ್ಟೆಗಳಿಗೆ ಹಾಜರಾದವರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸೇರಿದ್ದಾರೆ.

ಬಿಹಾರ, ಚಂಡೀಗಢ, ಹಿಮಾಚಲ ಪ್ರದೇಶ, ಜಾರ್ಖಂಡ್, ಒಡಿಶಾ, ಪಂಜಾಬ್, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 7 ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶಗಳ 57 ಲೋಕಸಭೆ ಕ್ಷೇತ್ರಗಳಲ್ಲಿ 904 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ನಿರ್ಧರಿಸಲಿದ್ದಾರೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.