CET-2024 ಫಲಿತಾಂಶ ಪ್ರಕಟ; ವೆಬ್‌ಸೈಟ್‌ನಲ್ಲಿ ಲಭ್ಯ
Team Udayavani, Jun 1, 2024, 6:08 PM IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶ ಶನಿವಾರ ಪ್ರಕಟವಾಗಿದೆ.
ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್ http://karresults.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಮೇ 20 ಮತ್ತು 21 ರಂದು ಪರೀಕ್ಷೆಗಳು ನಡೆದಿತ್ತು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶವನ್ನು ಪ್ರಕಟಿಸಿದೆ.
ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್ https://t.co/s4AwjLQrGU ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.@CMofKarnataka @drmcsudhakar #kcetresults— KEA (@KEA_karnataka) June 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.