Bengaluru-Mysuru ಎಕ್ಸ್‌ಪ್ರೆಸ್ ವೇ: ಮೊದಲ ದಿನವೇ 1350 ಕೇಸ್ ದಾಖಲು
10 ಕಡೆ ವಾಹನಗಳ ಮೇಲೆ ಕ್ಯಾಮರಾ ಕಣ್ಗಾವಲು
Team Udayavani, Jun 1, 2024, 10:00 PM IST
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಎಐ ಕ್ಯಾಮರಾಗಳು ಪೂರ್ಣ ಪ್ರಮಾಣದಲ್ಲಿ ಶನಿವಾರದಿಂದ ಕಾರ್ಯಾರಂಭ ಮಾಡಿದ್ದು, ಮೊದಲ ದಿನವೇ 1350 ಸಂಚಾರ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಎಕ್ಸ್‌ಪ್ರೆಸ್ ವೇನಲ್ಲಿ ಬೆಂಗಳೂರಿನ ಕೆಂಗೇರಿ ಸಮೀಪದ ನೈಸ್ ರಸ್ತೆ ಜಂಕ್ಷನ್ ಬಳಿಯಿಂದ ನಿಡಘಟ್ಟದ ವರೆಗೆ 5 ಕಡೆ, ನಿಡಘಟ್ಟದಿಂದ ಮೈಸೂರು ವರೆಗೆ 5 ಕಡೆ ಎಐ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಈ ಎರಡೂ ಕಡೆಯ ಕ್ಯಾಮರಾಗಳು ರಾಮನಗರ ಮತ್ತು ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಗೆ ಸೇರಿದ್ದು, ಎರಡೂ ಜಿಲ್ಲೆಯ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂನಲ್ಲಿ ಆಯಾ ಜಿಲ್ಲೆಗೆ ಸೇರಿದ ಸರ್ವರ್ ಸ್ಥಾಪಿಸಿ ಆಯಾ ಜಿಲ್ಲಾ ವ್ಯಾಪ್ತಿಯ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.
ಎರಡೂ ಜಿಲ್ಲೆ ಸೇರಿ 1350 ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.