ಶಿಕ್ಷಕ ಮತ್ತು ಪದವೀಧರ ಕ್ಷೇತ್ರಕ್ಕೆ ನಾಳೆ ಮತದಾನ
Team Udayavani, Jun 2, 2024, 6:30 AM IST
ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದ್ದು, ಒಬ್ಬರು ಮಹಿಳೆ ಸಹಿತ ಒಟ್ಟು 78 ಮಂದಿ ಕಣದಲ್ಲಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 19, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 15 ಮತ್ತು ನೈಋತ್ಯ ಪದವೀಧರ ಕ್ಷೇತ್ರದಲ್ಲಿ 10 ಮಂದಿ ಕಣದಲ್ಲಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 14, ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 8 ಮತ್ತು ದಕ್ಷಿಣ ಕ್ಷೇತ್ರದಿಂದ 11 ಮಂದಿ ಸ್ಪರ್ಧೆಯಲ್ಲಿದ್ದಾರೆ.
ಮೂರು ಪದವೀಧರ ಕ್ಷೇತ್ರಗಳಲ್ಲಿ ಒಟ್ಟು 3.63 ಲಕ್ಷ ಹಾಗೂ ಮೂರು ಶಿಕ್ಷಕರ ಕ್ಷೇತ್ರದಲ್ಲಿ 70,260 ಮತದಾರರಿದ್ದಾರೆ. ನೋಂದಾಯಿತ ಅರ್ಹ ಮತದಾರರಿಗೆ ಸಾಂದರ್ಭಿಕ ರಜೆಯನ್ನು ಸರಕಾರ ಮಂಜೂರು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.