ಸಿಬಿಐಗೆ ಕೊಡದ ಉದ್ದೇಶ ಏನು: ಸಿ.ಟಿ. ರವಿ ಪ್ರಶ್ನೆ
Team Udayavani, Jun 1, 2024, 10:36 PM IST
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಬರೆದಿಟ್ಟಿದ್ದ ಡೆತ್ನೋಟ್ನಲ್ಲಿ ಸಚಿವರ ಮೌಖಿಕ ಸೂಚನೆ ಎಂದಿರುವುದಕ್ಕಿಂತ ಹೆಚ್ಚಿನ ಸಾಕ್ಷಿ ಬೇಕೆ? ಈ ಪ್ರಕರಣವನ್ನು ಇನ್ನೂ ಸಿಬಿಐಗೆ ಹಸ್ತಾಂತರಿಸದೆ ಇರುವುದರ ಉದ್ದೇಶವೇನು ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದೊಡ್ಡ ಹಗರಣವಾದರೂ ಇನ್ನೂ ಯಾಕೆ ಸಿಬಿಐಗೆ ಕೊಟ್ಟಿಲ್ಲ? ಸಚಿವ ನಾಗೇಂದ್ರರನ್ನು ಯಾಕೆ ವಜಾ ಮಾಡಿಲ್ಲ ಎಂಬ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ
CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ
Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ
MUST WATCH
ಹೊಸ ಸೇರ್ಪಡೆ
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
Box office: ರಿಲೀಸ್ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.