T20 World Cup ಅಭ್ಯಾಸ ಪಂದ್ಯ: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 62 ರನ್ ಜಯ
Team Udayavani, Jun 1, 2024, 11:35 PM IST
ನ್ಯೂಯಾರ್ಕ್: ಟಿ20 ವಿಶ್ವಕಪ್ ಅಭ್ಯಾಸ ಶನಿವಾರದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ವಿರುದ್ಧ 62 ರನ್ ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಭಾರತ 5 ವಿಕೆಟಿಗೆ 182 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾ 8 ವಿಕೆಟ್ ಕಳೆದುಕೊಂಡು 121 ರನ್ ಗಳಿಸಲಷ್ಟೇ ಶಕ್ತವಾಯಿತು.
ಆರಂಭಿಕ ಆಟಗಾರ ತಂಜಿದ್ ಹಸನ್ 17, ಶಕೀಬ್ ಅಲ್ ಹಸನ್ 28, ಮಹಮ್ಮದುಲ್ಲಾ40 ರನ್ ಗಳಿಸಿದರು.
ಅರ್ಷದೀಪ್ ಸಿಂಗ್, ಶಿವಂ ದುಬೆ ತಲಾ 2 ವಿಕೆಟ್ ಕಿತ್ತರು. ಬುಮ್ರಾ, ಸಿರಾಜ್, ಹಾರ್ದಿಕ್ ಪಾಂಡ್ಯಾ ,ಅಕ್ಷರ್ ಪಟೇಲ್ ತಲಾ 1 ವಿಕೆಟ್ ವಿಕೆಟ್ ಕಿತ್ತರು.
ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಬಿರುಸಿನ ಆಟದ ಮೂಲಕ ಗಮನ ಸೆಳೆದರು. ಪಂತ್ 32 ಎಸೆತಗಳಿಂದ 53 ರನ್ ಬಾರಿಸಿ ನಿವೃತ್ತರಾದರು (4 ಬೌಂಡರಿ, 4 ಸಿಕ್ಸರ್). ಪಾಂಡ್ಯ ಗಳಿಕೆ 23 ಎಸೆತಗಳಿಂದ ಅಜೇಯ 40 ರನ್ (2 ಫೋರ್, 4 ಸಿಕ್ಸರ್). ರೋಹಿತ್ ಶರ್ಮ 23, ಸೂರ್ಯಕುಮಾರ್ 31, ದುಬೆ 14 ರನ್ ಮಾಡಿದರು. ಆರಂಭಿಕನಾಗಿ ಇಳಿದ ಸಂಜು ಸ್ಯಾಮ್ಸನ್ ಗಳಿಕೆ ಒಂದೇ ರನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.