Raghupati Bhat ಚುನಾವಣ ರಾಜಕೀಯದಿಂದ ಹಿಂದೆ ಸರಿಯುವ ವಯಸ್ಸಲ್ಲ

Team Udayavani, Jun 2, 2024, 12:11 AM IST

Raghupati Bhat ಚುನಾವಣ ರಾಜಕೀಯದಿಂದ ಹಿಂದೆ ಸರಿಯುವ ವಯಸ್ಸಲ್ಲ

ಮಂಗಳೂರು: ನಾನು ಚುನಾವಣೆಯಲ್ಲಿ ಸೋತಿಲ್ಲ. ಮತದಾರರು ನನ್ನನ್ನು ನಿರ್ಲಕ್ಷಿಸಿಲ್ಲ. ಕಾರ್ಯಕರ್ತರು ವಾಪಸು ಹೋಗಿ ಎಂದಿಲ್ಲ. ನಮ್ಮ ಕ್ಷೇತ್ರದಲ್ಲಿ ಗೋ ಬ್ಯಾಕ್‌ ಹೇಳಿಸಿಕೊಂಡವರಿಗೆ ಬೇರೆ ಕ್ಷೇತ್ರದಲ್ಲಿ ಟಿಕೆಟ್‌ ಕೊಟ್ಟಿದ್ದಾರೆ. ಆದರೆ ನನ್ನ ವಿರುದ್ಧ ಯಾರೂ ಗೋ ಬ್ಯಾಕ್‌ ಅಭಿಯಾನ ಮಾಡಿಲ್ಲ. ಚುನಾವಣ ರಾಜಕೀಯದಿಂದ ಹಿಂದೆ ಸರಿಯುವ ವಯಸ್ಸು ಕೂಡ ನನ್ನದಲ್ಲ ಎಂದು ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರು ಹೇಳಿದ್ದಾರೆ.

ಕೆಲವರಿಗೆ ಅಧಿಕಾರ ಇಲ್ಲದೆ ಇರಲಾಗದು ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಂತೋಷ್‌ ಅವರು ಎಲ್ಲರನ್ನೂ ಉದ್ದೇಶಿಸಿ ಹೇಳಿರಬಹುದು. 70 ವರ್ಷ ಮೇಲ್ಪಟ್ಟವರು, ಸೋತವರನ್ನೂ ಲೋಕಸಭೆಗೆ ನಿಲ್ಲಿಸಲಾಗಿದೆ. ನಾನು ಮುಖ್ಯಮಂತ್ರಿ ಆಗಬೇಕು, ನನ್ನ ಪುತ್ರ ಅಧ್ಯಕ್ಷನಾಗಬೇಕು ಎನ್ನು ತ್ತಿರುವವರಿಗೂ ಹೇಳಿರಬಹುದು ಎಂದರು.

ವ್ಯವಸ್ಥೆ ಬದಲಾಗಬೇಕಿದೆ
ಸುಮಾರು 25 ಲಕ್ಷ ಪದವೀಧರರ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ 85 ಸಾವಿರ ಮಾತ್ರ ಆಗಿದ್ದು, ಈ ವ್ಯವಸ್ಥೆಯನ್ನು ಬದಲಿಸಬೇಕಿದೆ. ಮುಂದೆ ಗೆದ್ದು ಬಂದಾಗ ಈ ಬಗ್ಗೆ ಧ್ವನಿ ಎತ್ತುವೆ. ಒಮ್ಮೆ ಪದವಿ ದೊರಕಿದ ಬಳಿಕ ಅದು ಶಾಶ್ವತ. ಹಾಗಿರುವಾಗ ಆರು ವರ್ಷಗಳಿಗೆ ಒಮ್ಮೆ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ ಅನಗತ್ಯ ಎಂದರು.

ಸಾಧನೆಯೇ ಆಧಾರ ಶಾಸಕನಾಗಿ ನಾನು ಮಾಡಿದ ಸಾಧನೆಗಳೇ ನನಗೆ ಆಧಾರ. ಕ್ಷೇತ್ರದ ಪ್ರಬುದ್ಧ ಮತದಾರರು ಅದನ್ನು ಆಧರಿಸಿ ಬೆಂಬಲಿಸುವ ಸಾಧ್ಯತೆ ಇದೆ ಎಂದರಲ್ಲದೇ, ಪದವೀಧರರ ಸಮಸ್ಯೆಯನ್ನು ಬಗೆಹರಿಸಲು ಅಂಕಿಅಂಶ ಆಧಾರಿತ ಜಾಲವನ್ನು ರಚಿಸಿ ಕಾರ್ಯತತ್ಪರನಾಗಲು ಯೋಚಿಸಿರುವೆ ಎಂದು ಹೇಳಿದರು.

ಟಾಪ್ ನ್ಯೂಸ್

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

dc

Electrical failure: ವರದಿ ನೀಡುವಂತೆ ಮೆಸ್ಕಾಂ ಎಂ.ಡಿ.ಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

ಹೊಸ ಸೇರ್ಪಡೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.