ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ವಯಸ್ಕ ಸಹಿತ ಮೂರು ಮಂದಿಯ ಸೆರೆ


Team Udayavani, Jun 2, 2024, 12:21 AM IST

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ವಯಸ್ಕ ಸಹಿತ ಮೂರು ಮಂದಿಯ ಸೆರೆ

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಮೂವರು ಯುವಕರು ಬಲಾತ್ಕಾರದಿಂದ ಅತ್ಯಾಚಾರ ಮಾಡಿ ಆಕೆ ಆರು ತಿಂಗಳ ಗರ್ಭವತಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಪೊಲೀಸ್‌ ಠಾಣೆಗೆ ನೊಂದ ಬಾಲಕಿ ಮೇ 31ರಂದು ನೀಡಿದ ದೂರಿನ ಮೇರೆಗೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿ ಮೂವರ ವಿರುದ್ಧ ಗ್ಯಾಂಗ್‌ ರೇಪ್‌ ಮತ್ತು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸಂಬಂಧ ಮೂಡುಬಿದಿರೆ ನಿವಾಸಿಗಳಾದ ಮಹಮ್ಮದ್‌ ಇಕ್ಬಾಲ್‌ (26), ಫಾರೂಕ್‌ (19) ಹಾಗೂ 18 ವರ್ಷ ತುಂಬದ ಬಾಲಕನನ್ನು ಜೂ. 1ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಾಲಕನನ್ನು ಮಂಗಳೂರು ಬಾಲ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ರಿಮ್ಯಾಂಡ್‌ ಹೋಂಗೆ ಸೇರಿಸಲಾಗಿದೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.