Gaza ಯುದ್ಧ ಅಂತ್ಯಕ್ಕೆ ಇಸ್ರೇಲ್‌ ಪ್ರಸ್ತಾವನೆ: ಬೈಡೆನ್‌


Team Udayavani, Jun 2, 2024, 12:50 AM IST

joe-bidden

ವಾಷಿಂಗ್ಟನ್‌: 8 ತಿಂಗಳುಗಳಿಂದ ನಿರಂತರವಾಗಿ ನಡೆಯು ತ್ತಿರುವ ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಯುದ್ಧ ತೆರೆ ಕಾಣಲಿದ್ದು, ಎರಡೂ ಪಕ್ಷಗಳು ಶಾಂತಿ ಒಪ್ಪಂದಕ್ಕೆ ಮುಂದಾಗಿವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾ ಡಿದ ಅವರು, ಶಾಂತಿ ಬಯಸುವ ಎಲ್ಲರೂ, ಅದಕ್ಕಾಗಿ ಧ್ವನಿ ಎತ್ತ ಬೇಕು. ಈ ಯುದ್ಧ ನಿಲ್ಲಬೇಕು ಎಂದಿದ್ದಾರೆ. 6 ವಾರಗಳ ಕಾಲ ಕದನ ವಿರಾಮ, ಹಮಾಸ್‌ನಿಂದ ಒತ್ತೆಯಾಳುಗಳ ಬಿಡುಗಡೆ, ಗಾಜಾದಿಂದ ಇಸ್ರೇಲ್‌ ಸೈನ್ಯದ ನಿರ್ಗಮನ ಹಾಗೂ ಧ್ವಂಸಗೊಂಡ ನಗರಗಳ ಮರು ನಿರ್ಮಾಣ ಮಾಡುವುದಾಗಿ ಇಸ್ರೇಲ್‌ ಒಪ್ಪಂದದಲ್ಲಿ ಪ್ರಸ್ತಾವಿಸಿದೆ ಎಂದವರು ಹೇಳಿದರು. ಸಂಪೂರ್ಣ ಶಾಂತಿ ಬಯಸಿದ್ದಾರೆ ಎಂದು ಬೈಡೆನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.