ICMR ಸಲಹೆ; ಬೇಳೆಕಾಳು ಅತಿಯಾಗಿ ಬೇಯಿಸಬೇಡಿ

Team Udayavani, Jun 2, 2024, 6:35 AM IST

1-asds-ad

ಹೊಸದಿಲ್ಲಿ: ಬೇಳೆಕಾಳುಗಳನ್ನು ಅತಿ ಯಾಗಿ ಕುದಿಸುವುದರಿಂದ ಅದರಲ್ಲಿ ರುವ ಪೌಷ್ಟಿಕಾಂಶ ಗುಣಮಟ್ಟ ಕಡಿಮೆ ಯಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ (ಐಸಿಎಂಆರ್‌) ತಿಳಿಸಿದೆ. ಬೇಳೆಕಾಳುಗಳನ್ನು ಅತಿಯಾಗಿ ಬೇಯಿಸದೆ, ಸಾಧಾರಣವಾಗಿ ಅಥವಾ ಪ್ರಷರ್‌ ಕುಕ್ಕರ್‌ನಲ್ಲಿ ಬೇಯಿಸಬೇಕು. ಇದರಿಂದ ಧಾನ್ಯಗಳಲ್ಲಿನ ಫೈಟಿಕ್‌ ಆ್ಯಸಿಡ್‌ ಪ್ರಮಾಣ ಕಡಿಮೆಯಾಗುತ್ತದೆ. ಬೇಳೆಕಾಳುಗಳಲ್ಲಿನ ಪೌಷ್ಟಿಕಾಂಶದ ಗುಣಮಟ್ಟ ಉತ್ತಮವಾಗಿರುತ್ತದೆ. ಬೇಳೆಕಾಳುಗಳನ್ನು ಅಗತ್ಯಕ್ಕೆ ತಕ್ಕ ನೀರನ್ನು ಮಾತ್ರ ಬಳಸಿ ಬೇಯಿಸಬೇಕು. ಹೆಚ್ಚು ಹೊತ್ತು ಬೇಯಿಸಿದರೆ ದೇಹಕ್ಕೆ ಅಗತ್ಯವಾದ ಲೈಸಿನ್‌ ಆ್ಯಸಿಡ್‌ ನಾಶವಾಗುತ್ತದೆ ಎಂದು ಐಸಿಎಂಆರ್‌ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

2-Health

Menstrual Cycle: ಹೆರಿಗೆಯ ಬಳಿಕ ಮಹಿಳೆಯ ಋತುಚಕ್ರ ಪೂರ್ವಸ್ಥಿತಿ ಸ್ಥಾಪನೆ

7-health

Health: ಅಸ್ತಮಾ ಮತ್ತು ಮೂಢನಂಬಿಕೆಗಳು

4-yoga

Yoga Practice: ಆರೋಗ್ಯಕರ ಜೀವನಕ್ಕಾಗಿ ಆಹಾರ ಪದ್ಧತಿ ಮತ್ತು ಯೋಗಾಭ್ಯಾಸ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

1-amar

Amarnath ಯಾತ್ರೆ: ಇಬ್ಬರು ಯಾತ್ರಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.