Love li ಟ್ರೇಲರ್ಗೆ ರಿಷಭ್ ಸಾಥ್
Team Udayavani, Jun 2, 2024, 4:04 PM IST
ವಸಿಷ್ಠ ಸಿಂಹ ನಾಯಕರಾಗಿರುವ “ಲವ್ ಲೀ’ ಚಿತ್ರದ ಟ್ರೇಲರ್ ಹಾಗೂ ಪ್ರೀ ರಿಲೀಸ್ ಇವೆಂಟ್ ಇಂದು ನಡೆಯುತ್ತಿದ್ದು, ನಟ ರಿಷಭ್ ಶೆಟ್ಟಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಸಾಥ್ ನೀಡಲಿದ್ದಾರೆ.
“ಅಭುವನಸ ಕ್ರಿಯೇಶನ್ಸ್’ ಬ್ಯಾನರಿನಲ್ಲಿ ರವೀಂದ್ರ ಕುಮಾರ್ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಲವ್ ಲಿ’ ಸಿನಿಮಾಕ್ಕೆ ಯುವ ಪ್ರತಿಭೆ ಚೇತನ್ ಕೇಶವ್ ನಿರ್ದೇಶನ ಮಾಡುತ್ತಿದ್ದಾರೆ.
“ಲವ್ ಲಿ’ ಸಿನಿಮಾದಲ್ಲಿ ನಾಯಕ ವಸಿಷ್ಠ ಸಿಂಹ ಅವರಿಗೆ ಮುಂಬೈ ಬೆಡಗಿ ಸ್ಟೆಫಿ ಪಟೇಲ್ ನಾಯಕಿಯಾಗಿ ಜೋಡಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
Sanju Movie; ಯತಿ ಕಣ್ಣಲ್ಲಿ ಸಂಜು ಕನಸು: ಹರೆಯದ ಪ್ರೀತಿಯ ಏರಿಳಿತದ ಪಯಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.