Salman Khan ಹತ್ಯೆಗೆ ಸಂಚು; ಐದನೇ ಆರೋಪಿಯ ಬಂಧನ
Team Udayavani, Jun 2, 2024, 6:05 PM IST
ಮುಂಬಯಿ: ಬಾಲಿವುಡ್ ದಿಗ್ಗಜ ನಟ ಸಲ್ಮಾನ್ ಖಾನ್ ಅವರನ್ನು ಪನ್ವೇಲ್ನಲ್ಲಿರುವ ಅವರ ಫಾರ್ಮ್ಹೌಸ್ ಬಳಿ ಹತ್ಯೆಗೈಯಲು ಸಂಚು ರೂಪಿಸಿದ್ದ ಆರೋಪದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇದು ಐದನೇ ಆರೋಪಿಯ ಬಂಧನವಾಗಿದೆ.
ಬಂಧಿತ ಆರೋಪಿ ದೀಪಕ್ ಗೊಗಾಲಿಯಾ ಅಲಿಯಾಸ್ ಜಾನಿ ವಾಲ್ಮೀಕಿಯನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್ ಸಲ್ಮಾನ್ ಖಾನ್ ಅವರನ್ನು ಅವರ ಫಾರ್ಮ್ಹೌಸ್ ಬಳಿ ಅವರ ಕಾರನ್ನು ನಿಲ್ಲಿಸಿ ಎಕೆ -47 ರೈಫಲ್ಗಳಿಂದ ಹೊಡೆದು ಹತ್ಯೆಗೈಯಲು ಸಂಚು ರೂಪಿಸಿದ್ದರು. ಬಿಷ್ಣೋಯ್ ಗ್ಯಾಂಗ್ ನ ನಾಲ್ವರು ಶೂಟರ್ ಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು.
ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದೆದುರು ಎ.14ರಂದು ಗುಂಡಿನ ದಾಳಿ ನಡೆಸಲಾಗಿತ್ತು. ದಾಳಿಯ ಹಿಂದಿನ ರಹಸ್ಯಗಳು ಈಗ ಬಹಿರಂಗವಾಗುತ್ತಿದ್ದು, ಪಾಕಿಸ್ಥಾನ ದಿಂದ ತರಿಸಿದ್ದ ಎಕೆ-47, ಎಂ-16 ರೈಫಲ್ಗಳು, ಅಪ್ರಾಪ್ತ ವಯಸ್ಕ ಶಾರ್ಪ್ ಶೂಟರ್ಗಳು, ಕೃತ್ಯ ಮುಗಿಸಿದ ಬಳಿಕ ಶ್ರೀಲಂಕಾಕ್ಕೆ ಪರಾರಿಯಾಗುವ ಯೋಜನೆ ಮಾಡಲಾಗಿತ್ತು ಎಂದು ಮುಂಬಯಿ ಪೊಲೀಸ್ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Emergency;ಕೆಲವು ದೃಶ್ಯಕ್ಕೆ ಕತ್ತರಿ ಬಿದ್ದರಷ್ಟೇ ಅನುಮತಿ: ಕೋರ್ಟ್ಗೆ ಸಿಬಿಎಫ್ಸಿ
Spirit Movie: ಪ್ರಭಾಸ್ ʼಸ್ಪಿರಿಟ್ʼನಲ್ಲಿ ಖಡಕ್ ವಿಲನ್ ಆಗಲಿದ್ದಾರೆ ಈ ಬಿಟೌನ್ ದಂಪತಿ
‘Stree 2’ OTT release: ಓಟಿಟಿಗೆ ಬಂತು ಸೂಪರ್ ಹಿಟ್ ʼಸ್ತ್ರೀ-2ʼ; ಎಲ್ಲಿ ನೋಡಬಹುದು?
Veer Savarkar ಚಿತ್ರ ಆಸ್ಕರ್ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್ ಹೇಳಿದ್ದೇನು…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.