Lok Sabha Election: ಫಲಿತಾಂಶ ಬಳಿಕ ಸಿಎಂ- ಡಿಸಿಎಂ ಕಲಹ: ಶೆಟ್ಟರ್
Team Udayavani, Jun 2, 2024, 10:15 PM IST
ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಸಚಿವ ಬಿ. ನಾಗೇಂದ್ರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ನಾಚಿಕೆಯಿಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ನ ಆಂತರಿಕ ಹಾಗೂ ಸಿಎಂ-ಡಿಸಿಎಂ ನಡುವಿನ ಕಲಹ ಹೊರಗಡೆ ಬರಲಿದೆ. ಕಾಂಗ್ರೆಸ್ನವರ ಅಸಮಾಧಾನದಿಂದ ಸರ್ಕಾರ ಬೀಳುತ್ತದೆ. ಹೀಗಿದ್ದಾಗ ಬಿಜೆಪಿಯವರು ಆಪರೇಷನ್ ಕಮಲ ಮಾಡುವ ಅವಶ್ಯಕತೆಯಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.