Hassan: ವಿಚಾರಣೆಯಿಂದ ತಪ್ಪಿಸಿಕೊಂಡಿರುವ ಭವಾನಿ ರೇವಣ್ಣ… ಪೊಲೀಸರ ಪರದಾಟ
Team Udayavani, Jun 2, 2024, 10:54 PM IST
ಹಾಸನ: ಎಸ್ಐಟಿ ವಿಚಾರಣೆಯಿಂದ ತಪ್ಪಿಸಿಕೊಂಡಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ಪತ್ತೆಗಾಗಿ ಜಿಲ್ಲೆಯ ವಿವಿಧೆಡೆ ಪೊಲೀಸರು ಹುಡುಕಾಟದಲ್ಲಿ ನಿರತರಾಗಿದ್ದಾರೆ.
ಕೆಲವು ದಿನಗಳ ಹಿಂದೆಯೇ ಹೊಳೆನರಸೀಪುರದ ನಿವಾಸದಿಂದ ನಿರ್ಗಮಿಸಿರುವ ಭವಾನಿ ತಮ್ಮ ಆತ್ಮೀಯರ ಮನೆಯಲ್ಲಿ ತಂಗಿರುವ ಸಾಧ್ಯತೆಯಿದೆ ಎಂದು ಮಾಹಿತಿ ಸಂಗ್ರಹಿಸಿರುವ ಪೊಲೀಸರು, ಅವರ ಸ್ನೇಹಿತರು, ಸಂಬಂಧಿಕರ ನಿವಾಸಗಳ ಮೇಲೂ ಹದ್ದಿನ ಕಣ್ಣಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.