Norway Chess Tourney; ಕರುವಾನಗೆ ಆಘಾತವಿತ್ತ ಪ್ರಜ್ಞಾನಂದ
Team Udayavani, Jun 2, 2024, 11:58 PM IST
ಸ್ಟಾವಂಜರ್ (ನಾರ್ವೆ): ಇಲ್ಲಿ ನಡೆಯುತ್ತಿರುವ ನಾರ್ವೆ ಚೆಸ್ ಟೂರ್ನಿಯ 5ನೇ ಸುತ್ತಿನಲ್ಲಿ ಭಾರತದ ಆರ್. ಪ್ರಜ್ಞಾನಂದ, ವಿಶ್ವದ ನಂ. 2 ಆಟಗಾರ ಅಮೆರಿಕದ ಫ್ಯಾಬಿಯಾನೊ ಕರುವಾನ ವಿರುದ್ಧ ಜಯ ಗಳಿಸಿದ್ದಾರೆ. ಈ ಮೂಲಕ ವಿಶ್ವ ಚೆಸ್ ರ್ಯಾಂಕಿಂಗ್ನಲ್ಲಿ ಟಾಪ್ 10ಕ್ಕೆ ಏರಿದ್ದಾರೆ.
ನಾರ್ವೆ ಚೆಸ್ ಟೂರ್ನಿಯ 5ನೇ ಸುತ್ತಿನ ಬಳಿಕ ಪ್ರಜ್ಞಾನಂದ 8.5 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. 10 ಅಂಕ ಗಳಿಸಿರುವ ಅಮೆರಿಕದ ಹಿಕಾರು ನಕಮುರ ಪ್ರಥಮ, 9 ಅಂಕ ಗಳಿಸಿರುವ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ದ್ವಿತೀಯ ಸ್ಥಾನದಲ್ಲಿದ್ದಾರೆ.
ಮಹಿಳಾ ವಿಭಾಗದ 5ನೇ ಸುತ್ತಿನಲ್ಲಿ, ಪ್ರಜ್ಞಾನಂದ ಅವರ ಸಹೋದರಿ ಆರ್. ವೈಶಾಲಿ ಚೀನದ ಟಿಂಗಿj ಲೀ ವಿರುದ್ಧ ಗೆದ್ದು ಅಗ್ರ ಸ್ಥಾನದಲ್ಲೇ ಮುಂದುವರಿದ್ದಾರೆ
(10 ಅಂಕ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
PCB; ಚಾಂಪಿಯನ್ಸ್ ಟ್ರೋಫಿಗೆ ಅಧಿಕಾರಿಯ ನೇಮಕ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.