Successful; ಭಾರತದಲ್ಲಿ ಮೊದಲ ಬಾರಿಗೆ ನಾಯಿಗೆ ಹೃದಯ ಶಸ್ತ್ರಚಿಕಿತ್ಸೆ
Team Udayavani, Jun 3, 2024, 6:20 AM IST
ಹೊಸದಿಲ್ಲಿ: ಭಾರತದಲ್ಲಿ ಇದೇ ಮೊದಲ ಬಾರಿಗೆ ನಾಯಿಯೊಂದಕ್ಕೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ದಿಲ್ಲಿಯ ಪಶು ಆಸ್ಪತ್ರೆಯ ವೈದ್ಯರು ಇದನ್ನು ಪೂರೈಸಿದ್ದಾರೆ. 7 ವರ್ಷದ ಬೀಗಲ್ ತಳಿಯ ನಾಯಿ ಕಳೆದ 2 ವರ್ಷದಿಂದ ಮಿಟ್ರಲ್ ವಾಲ್Ì ರೋಗದಿಂದ ಬಳಲುತ್ತಿತ್ತು. ಇದರಿಂದಾಗಿ ನಾಯಿ ಹೃದಯದ ಎಡಭಾಗ ರಕ್ತವನ್ನು ಸರಿಯಾಗಿ ಪಂಪ್ ಮಾಡುತ್ತಿರಲಿಲ್ಲ. ದಿಲ್ಲಿಯ ಡಾ| ಭಾನುದೇವ್ ಶರ್ಮಾ ಯಶಸ್ವಿ ಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದರೆ ನಾಯಿಯ ಪ್ರಾಣಕ್ಕೆ ಅಪಾಯವಿತ್ತು. ಹೀಗಾಗಿ ಸೂಕ್ಷ್ಮ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.