Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ
Team Udayavani, Jun 3, 2024, 1:12 AM IST
ಹೈದರಾಬಾದ್: ಅವಿಭಜಿತ ಆಂಧ್ರಪ್ರದೇಶಕ್ಕೆ ರಾಜಧಾನಿ ಯಾಗಿದ್ದ ಹೈದರಾಬಾದ್ ರವಿವಾರದಿಂದ ಕೇವಲ ತೆಲಂಗಾಣಕ್ಕೆ ಮಾತ್ರ ರಾಜಧಾನಿಯಾಗಿ ಉಳಿದಿದೆ. 2014ರಲ್ಲಿ ಆಂಧ್ರ ವಿಭಜನೆಗೊಂಡು ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಯಾಗಿದ್ದ ಸಂದರ್ಭದಲ್ಲಿ 10 ವರ್ಷಗಳಿಗೆ ಅನ್ವಯವಾಗುವಂತೆ ಹೈದರಾಬಾದ್ ಅನ್ನು ಎರಡೂ ರಾಜ್ಯಗಳಿಗೆ ರಾಜಧಾನಿ ಎಂದು ನಿರ್ಣಯಿಸಲಾಗಿತ್ತು. ಅದರಂತೆ ಜೂ.2ರಿಂದ ಅನ್ವಯವಾಗುವಂತೆ ಮುತ್ತಿನ ನಗರಿ ಕೇವಲ ತೆಲಂಗಾಣಕ್ಕೆ ರಾಜಧಾನಿಯಾಗಿ ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.