Tamil actor ಕರುಣಾಸ್ ಬಳಿ 40 ಬುಲೆಟ್ಗಳು ಪತ್ತೆ!
Team Udayavani, Jun 3, 2024, 1:19 AM IST
ಚೆನ್ನೈ: ತಮಿಳು ನಟ, ರಾಜಕಾರಣಿ ಕರುಣಾಸ್ ಬ್ಯಾಗ್ನಲ್ಲಿ 40 ಬುಲೆಟ್ಗಳು ಪತ್ತೆಯಾಗಿದ್ದು, ಚೆನ್ನೈ ಏರ್ಪೋರ್ಟ್ ಭದ್ರತಾ ಅಧಿಕಾರಿಗಳು ವಶಕ್ಕೆ ಪಡೆದು ಕೊಂಡಿದ್ದಾರೆ. ಕರುಣಾಸ್ ತಿರುಚ್ಚಿಗೆ ಪ್ರಯಾಣಿಸಬೇಕಿತ್ತು. ತಪಾಸಣೆ ವೇಳೆ ಬುಲೆಟ್ ಸಿಕ್ಕಾಗ ತನ್ನ ಬಳಿ ಪರವಾನಿಗೆ ಇರುವ ಹ್ಯಾಂಡ್ಗನ್ ಇರುವುದಾಗಿ ತಿಳಿಸಿದ್ದಾರೆ. ನೀತಿ ಸಂಹಿತೆ ಕಾರಣ ಗನ್ ಅನ್ನು ದಿಂಡಿಗಲ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಆಕಸ್ಮಿಕವಾಗಿ ಬುಲೆಟ್ಗಳು ಬ್ಯಾಗ್ನಲ್ಲಿ ಉಳಿದಿದೆ ಎಂದು ತಿಳಿಸಿದ್ದು, ಬಳಿಕ ಪ್ರಯಾಣಿಸಲು ಅನುಮತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ
Devara: ಹೇಗಿದೆ ಜೂ.ಎನ್ಟಿಆರ್ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?
Spirit Movie: ಪ್ರಭಾಸ್ ʼಸ್ಪಿರಿಟ್ʼನಲ್ಲಿ ಖಡಕ್ ವಿಲನ್ ಆಗಲಿದ್ದಾರೆ ಈ ಬಿಟೌನ್ ದಂಪತಿ
Actor Siddique: ಬಂಧನದ ಭೀತಿಯಿಂದ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ
ಶಂಕರ್ ನಿರ್ದೇಶನದಲ್ಲಿ ಐತಿಹಾಸಿಕ ಸಿನಿಮಾ; 2 ದಶಕದ ಬಳಿಕ ಜತೆಯಾಗಲಿದ್ದಾರೆ ಸೂರ್ಯ- ವಿಕ್ರಮ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.