Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!


Team Udayavani, Jun 3, 2024, 12:59 PM IST

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

ಶಿವಮೊಗ್ಗ: ಮಟನ್ ಶಾಪ್ ನಲ್ಲಿ ನಡೆದ ಗಲಾಟೆಯಲ್ಲಿ ಅನ್ಯಕೋಮಿನ ಅಪ್ರಾಪ್ತ ವಯಸ್ಕ ವ್ಯಕ್ತಿಯೊಬ್ಬ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

ಮಲ್ಲೇಶ್ (40) ಮಚ್ಚಿನಿಂದ ಹಲ್ಲೆಗೊಳಗಾದ ವ್ಯಕ್ತಿ. ಮಲ್ಲೇಶ್ ಅವರ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ.

ಗಾಡಿಕೊಪ್ಪದ ನಿವಾಸಿ ಮಲ್ಲೇಶ್ ಅವರು ಟಿಪ್ಪುನಗರದ ಬಳಿ ಮಟನ್ ಅಂಗಡಿಯಲ್ಲಿ ಮಟನ್ ತರಲು ಹೋಗಿದ್ದಾಗ ಘಟನೆ ನಡೆದಿದೆ. ಮಟನ್ ಹೆಚ್ಚಿಗೆ ಹಾಕುವಂತೆ ಹೇಳಿದಕ್ಕೆ ಗಲಾಟೆಯಾಗಿದೆ.

ಮಲ್ಲೇಶ್ ಅವರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ತುಂಗಾನಗರ ಪೊಲೀಸರು ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.