Tibetan ಆಧ್ಯಾತ್ಮಿಕ ನಾಯಕ ದಲೈ ಲಾಮಾ ಚಿಕಿತ್ಸೆಗಾಗಿ ಅಮೆರಿಕಕ್ಕೆ
Team Udayavani, Jun 3, 2024, 5:24 PM IST
ಹೊಸದಿಲ್ಲಿ : ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರು ಈ ತಿಂಗಳಲ್ಲಿ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಲಿದ್ದಾರೆ.
ಮೊಣಕಾಲು ಚಿಕಿತ್ಸೆಗಾಗಿ ತೆರಳುತ್ತಿದ್ದು ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾಗಿದ್ದು “ಸಾರ್ವಜನಿಕರು ಸೇರಿದಂತೆ ಯಾವುದೇ ನಿಗದಿತ ಭೇಟಿಗಳನ್ನು ಮುಂದಿನ ಸೂಚನೆ ಬರುವವರೆಗೆ ಜೂನ್ 20 ರಿಂದ ಇರುವುದಿಲ್ಲ ಎಂದು ಎಲ್ಲರಿಗೂ ತಿಳಿಸುತ್ತೇವೆ. ದಲೈ ಲಾಮಾ ಅವರು ತಮ್ಮ ಮೊಣಕಾಲಿನ ವೈದ್ಯಕೀಯ ಚಿಕಿತ್ಸೆಗಾಗಿ ಅಮೆರಿಕಕ್ಕೆ ಪ್ರಯಾಣಿಸಲು ನಿರ್ಧರಿಸಿದ್ದಾರೆ. ಅವರು ಧರ್ಮಶಾಲಾಗೆ ಹಿಂದಿರುಗಿದ ನಂತರ, ನಿಯಮಿತ ಭೇಟಿಗಳು ಪುನರಾರಂಭಗೊಳ್ಳುತ್ತವೆ. ನಿಮ್ಮ ತಿಳುವಳಿಕೆಗಾಗಿ ಧನ್ಯವಾದಗಳು’ ಎಂದು ಪೋಸ್ಟ್ ಮಾಡಲಾಗಿದೆ.
ದಲೈ ಲಾಮಾ ಅವರು 89 ನೇ ವಸಂತಕ್ಕೆ ಕಾಲಿಡಲಿರುವ ಕೆಲವು ದಿನಗಳ ಮೊದಲು ಅವರು ಯುಎಸ್‌ಗೆ ತೆರಳುತ್ತಿದ್ದಾರೆ. ಆಧ್ಯಾತ್ಮಿಕ ನಾಯಕ 2017 ರಲ್ಲಿ ಕೊನೆಯ ಬಾರಿಗೆ ಯುಎಸ್‌ಗೆ ಭೇಟಿ ನೀಡಿದ್ದರು ಎಂದು ಐಎಎನ್‌ಎಸ್ ವರದಿ ತಿಳಿಸಿದೆ.
Update to His Holiness the Dalai Lama’s Schedule – This is to inform all concerned that no engagements, including public audiences will be scheduled from June 20 onwards until further notice. His Holiness the Dalai Lama is scheduled to travel to the United States for medical…
— Dalai Lama (@DalaiLama) June 3, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.