Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್ ಇಬ್ಭಾಗ: ಬೊಮ್ಮಾಯಿ ಭವಿಷ್ಯ
ಇಂದಿರಾಗಾಂಧಿ ಮತ್ತು ದೇವರಾಜ್ ಅರಸು ನಡುವೆ ವ್ಯತ್ಯಾಸ ಬಂದಾಗ...
Team Udayavani, Jun 3, 2024, 8:12 PM IST
ಹಾವೇರಿ: ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿ ಆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಿತಾಂಶದ ಬಳಿಕ ರಾಜ್ಯದ ರಾಜಕಾರಣದಲ್ಲೂ ಬದಲಾವಣೆಯಾಗಲಿದೆ. ರಾಜಕಾರಣದಲ್ಲಿ ನಂಬರ್ ಮಹತ್ವ ಅಲ್ಲ, ಇಂದಿರಾಗಾಂಧಿ ಮತ್ತು ದೇವರಾಜ್ ಅರಸು ನಡುವೆ ವ್ಯತ್ಯಾಸ ಬಂದಾಗ ರಾತ್ರೋ ರಾತ್ರಿ ಎಲ್ಲರೂ ಗುಂಡುರಾವ್ ಕಡೆಗೆ ಹೋದರು. ಆದ್ದರಿಂದ ಫಲಿತಾಂಶದ ಬಳಿಕ ಸಾಕಷ್ಟು ಬದಲಾವಣೆ ಆಗಲಿದೆ. ರಾಜ್ಯದಲ್ಲಿ ಬಿಜೆಪಿ 25 ಸೀಟ್ ಗೆಲ್ಲಲಿದ್ದು, ಕೇಂದ್ರದಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.