T20 World Cup ಇತಿಹಾಸದಲ್ಲೇ ದಾಖಲೆ ಮೊತ್ತ ; ಗೆದ್ದವರಿಗೆ ಸಿಗುವ ಹಣವೆಷ್ಟು ಗೊತ್ತೇ?


Team Udayavani, Jun 4, 2024, 6:20 AM IST

1-wewewq

ದುಬಾೖ: ಈ ಬಾರಿಯ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಬಹುಮಾನ ಮೊತ್ತವನ್ನು ಐಸಿಸಿ ಘೋಷಿಸಿದೆ. ಇದು 11.25 ಮಿಲಿ ಯನ್‌ ಡಾಲರ್‌ ಆಗಿದ್ದು, ರೂಪಾಯಿ ಯಲ್ಲಿ ಸುಮಾರು 93.50 ಕೋಟಿಗಳ ಷ್ಟಾಗುತ್ತದೆ. ಇದರಲ್ಲಿ ಚಾಂಪಿಯನ್‌ ತಂಡ ಸುಮಾರು 20.36 ಕೋಟಿ ರೂ. ಮೊತ್ತವನ್ನು ತನ್ನದಾಗಿಸಿಕೊಳ್ಳಲಿದೆ (2.45 ಮಿ. ಡಾಲರ್‌).

ಇದು ಕಳೆದ ಬಾರಿಯ ಬಹುಮಾನ ಮೊತ್ತಕ್ಕಿಂತ ಭಾರೀ ಹೆಚ್ಚಳವಾಗಿದೆ. ಜತೆಗೆ ಇದೊಂದು ದಾಖಲೆಯೂ ಹೌದು. ಕಳೆದ ಸಲದ ಚಾಂಪಿಯನ್‌ ಇಂಗ್ಲೆಂಡ್‌ ತಂಡಕ್ಕೆ ಸಿಕ್ಕಿದ್ದು 13 ಕೋಟಿ ರೂ. ರನ್ನರ್ ಅಪ್‌ ಪಾಕಿಸ್ಥಾನ ಪಡೆದದ್ದು 6.44 ಕೋಟಿ ರೂ.

ಈ ಬಾರಿ ರನ್ನರ್ ಅಪ್‌ ತಂಡಕ್ಕೆ 10.64 ಕೋಟಿ ರೂ. ಬಹುಮಾನ ಸಿಗಲಿದೆ. ಸೆಮಿಫೈನಲ್‌ನಲ್ಲಿ ಸೋತ ತಂಡಗಳಿಗೆ ತಲಾ 6.54 ಕೋಟಿ ರೂ., ಪ್ರತೀ ಗುಂಪಿನಲ್ಲಿ 3ನೇ ಸ್ಥಾನ ಪಡೆಯುವ ತಂಡಗಳಿಗೆ 2.06 ಕೋಟಿ ರೂ., ಉಳಿದ ತಂಡಗಳಿಗೆ 1.87 ಕೋಟಿ ರೂ. ಸಿಗಲಿದೆ. ಸೂಪರ್‌-8 ಹಂತದ ತನಕ ಪ್ರತೀ ಪಂದ್ಯವನ್ನು ಗೆಲ್ಲುವ ತಂಡಗಳಿಗೆ ತಲಾ 25.9 ಲಕ್ಷ ರೂ. ಲಭಿಸಲಿದೆ ಎಂದು ಐಸಿಸಿ ತಿಳಿಸಿದೆ.

ಟಾಪ್ ನ್ಯೂಸ್

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Vinoo Mankad Trophy: ರಾಜ್ಯ ತಂಡಕ್ಕೆ ಬ್ರಹ್ಮಾವರದ ರೋಹಿತ್‌

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.