ನಿರೀಕ್ಷಣ ಜಾಮೀನು ಕೋರಿ ಭವಾನಿ ಹೈಕೋರ್ಟ್ಗೆ ಅರ್ಜಿ
Team Udayavani, Jun 3, 2024, 11:21 PM IST
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ಅವರು ನಿರೀಕ್ಷಣ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ವಿಚಾರಣ ನ್ಯಾಯಾಲಯ ನಿರೀಕ್ಷಣ ಜಾಮೀನು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ ಭವಾನಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿಯು ವಿಚಾರಣೆಗೆ ಇನ್ನಷ್ಟೇ ನಿಗದಿಯಾಗಬೇಕಿದೆ.
ಅರ್ಜಿಯಲ್ಲೇನಿದೆ?
ಮಾಧ್ಯಮಗಳಲ್ಲಿ ಬಂದಂತೆ ಎಸ್ಐಟಿ ನೀಡಿರುವ ನೋಟಿಸ್ನಲ್ಲಿ ಯಾವುದೇ ಕಾನೂನಿನ ನಿಬಂಧನೆಗಳನ್ನು ಉಲ್ಲೇಖೀಸಿಲ್ಲ ಎಂದು ಹೇಳಿರುವ ಭವಾನಿ, ವಿಚಾರಣೆಗೆ ಹಾಜರಾದರೆ ಬಂಧಿಸುವ ಸಾಧ್ಯತೆಯಿದೆ ಎಂದು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಹಿನ್ನೆಲೆ
ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರಲ್ಲಿ ಭವಾನಿ ಪತಿ, ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಮೊದಲ ಆರೋಪಿ ಹಾಗೂ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ, ಎಸ್ಐಟಿ ನೋಟಿಸ್ ಜಾರಿ ಮಾಡಿದ್ದರೂ ಭವಾನಿ ಹಾಜರಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.