Fraud Case ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ: 48.36 ಲ.ರೂ. ವಂಚನೆ

Team Udayavani, Jun 3, 2024, 11:46 PM IST

Fraud Case ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ: 48.36 ಲ.ರೂ. ವಂಚನೆ

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ವ್ಯಕ್ತಿಯೋರ್ವರಿಗೆ 48.36 ಲ.ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯೋರ್ವರು ಫೇಸ್‌ಬುಕ್‌ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ಸಂಬಂಧಿಸಿದ ಜಾಹೀರಾತು ನೋಡಿ ಅದರಲ್ಲಿ ಕೇಳಿದ ಮಾಹಿತಿಯನ್ನು ಜಾಹೀರಾತುದಾರರೊಂದಿಗೆ ಹಂಚಿಕೊಂಡಿದ್ದರು. ಅನಂತರ ಅವರನ್ನು ವಾಟ್ಸ್‌ ಆ್ಯಪ್‌ ಗ್ರೂಪ್‌ವೊಂದಕ್ಕೆ ಸೇರ್ಪಡೆಗೊಳಿಸಲಾಯಿತು. ಅದರಲ್ಲಿ ಹೂಡಿಕೆಯ ಬಗ್ಗೆ ಗ್ರೂಪ್‌ ಅಡ್ಮಿನ್‌ಗಳು ಮಾಹಿತಿ ಹಂಚಿಕೊಳ್ಳುತ್ತಿದ್ದರು. ಬಳಿಕ ಲಿಂಕ್‌ ಕಳುಹಿಸಿದ್ದರು. ಇದನ್ನು ನಂಬಿದ ದೂರುದಾರರು ಖಾತೆ ತೆರೆದಿದ್ದರು. ಆ ಬಳಿಕ ಷೇರುಗಳ ಖರೀದಿಗಾಗಿ ಮೇ 11ರಿಂದ ಮೇ 29ರ ಅವಧಿಯಲ್ಲಿ ಒಟ್ಟು 48.36 ಲ.ರೂ.ಗಳನ್ನು ವರ್ಗಾಯಿಸಿದ್ದರು. ಅವರು ಇನ್‌ಸ್ಟಾಲ್‌ ಮಾಡಿಕೊಂಡ ಆ್ಯಪ್‌ನಲ್ಲಿ ನೋಡಿದಾಗ ಅವರ ಖಾತೆಯಲ್ಲಿ 2.01 ಕೋ.ರೂ. ಜಮೆಯಾಗಿರುವುದು ತೋರಿಸುತ್ತಿತ್ತು. ಆದರೆ ಅದನ್ನು ಪಡೆಯಲು ಪ್ರಯತ್ನಿಸಿದಾಗ ಅವರು ಇನ್ನಷ್ಟು ಹಣ ಹೂಡಿಕೆ ಮಾಡುವಂತೆ ಒತ್ತಾಯಿಸಲಾಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

1-saddsd

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

army-1

Army ಕಂಟೋನ್ಮೆಂಟ್‌ ಪ್ರದೇಶ ಇನ್ನು ರಾಜ್ಯಗಳ ಪುರಸಭೆ ವ್ಯಾಪ್ತಿಗೆ

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

dc

Electrical failure: ವರದಿ ನೀಡುವಂತೆ ಮೆಸ್ಕಾಂ ಎಂ.ಡಿ.ಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

drowned

Lonavala; ಜಲಪಾತಕ್ಕೆ ಹೋಗಿದ್ದ ಒಂದೇ ಕುಟುಂಬದ ಐವರು ನೀರುಪಾಲು

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

1-saddsd

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

army-1

Army ಕಂಟೋನ್ಮೆಂಟ್‌ ಪ್ರದೇಶ ಇನ್ನು ರಾಜ್ಯಗಳ ಪುರಸಭೆ ವ್ಯಾಪ್ತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.