Loksabha Result; ಕೋಟ, ಚೌಟ , ಕಾಗೇರಿಗೆ ಆರಂಭಿಕ ಮುನ್ನಡೆ

ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಹಾವು ಏಣಿ ಆಟ

Team Udayavani, Jun 4, 2024, 9:12 AM IST

1-qweeqwe

ಮಂಗಳೂರು/ ಉಡುಪಿ : ಲೋಕಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದ್ದು ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ-72972 (ಮುನ್ನಡೆ-29456), ಜಯ ಪ್ರಕಾಶ್ ಹೆಗ್ಡೆ-43516  ಮತಗಳನ್ನು ಆರಂಭಿಕ ಸುತ್ತಿನಲ್ಲಿ ಪಡೆದಿದ್ದಾರೆ.

ಉತ್ತರಕನ್ನಡದಲ್ಲಿ ಕಾಗೇರಿ ಮನ್ನಡೆ ಸಾಧಿಸಿದ್ದಾರೆ. ಮಂಗಳೂರಿನಲ್ಲಿ ಅಂಚೆ‌ ಮತದಾನದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ  ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದಾರೆ. ಚೌಟ 12697 ಮತ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ 6474 ಮತ ಪಡೆದಿದ್ದಾರೆ.

ಹಾಸನದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ನ ಶ್ರೇಯಸ್ ಪಟೇಲ್ ಮುನ್ನಡೆ ಸಾಧಿಸಿದ್ದು, ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಹಿನ್ನಡೆ ಅನುಭವಿಸಿದ್ದಾರೆ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್, ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚಿಕ್ಕೋಡಿಯಲ್ಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆಗೆ ಹಿನ್ನಡೆ. ಆರಂಭಿಕ ಸುತ್ತಿನಲ್ಲಿ ಪ್ರಿಯಂಕಾ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದಾರೆ. ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಜೆಡಿಎಸ್ ನ ಮಲ್ಲೇಶ್ ಬಾಬು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಟಾಪ್ ನ್ಯೂಸ್

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Vimana 2

Air India Express; ಮಂಗಳೂರು-ಪುಣೆ ನೇರ ವಿಮಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.