![ARMY,-Navy-Chiefs](https://www.udayavani.com/wp-content/uploads/2024/06/ARMY-Navy-Chiefs-415x249.jpg)
NDAಗೆ ಸಿಗದ ನಿರೀಕ್ಷಿತ ಬಹುಮತ: ಹೃದಯಾಘಾತದಿಂದ ಅಸುನೀಗಿದ ಬಿಜೆಪಿ ಕಟ್ಟಾಭಿಮಾನಿ…
Team Udayavani, Jun 4, 2024, 3:25 PM IST
![NDAಗೆ ಸಿಗದ ನಿರೀಕ್ಷಿತ ಬಹುಮತ: ಹೃದಯಾಘಾತದಿಂದ ಅಸುನೀಗಿದ ಬಿಜೆಪಿ ಕಟ್ಟಾಭಿಮಾನಿ…](https://www.udayavani.com/wp-content/uploads/2024/06/hubli-620x383.jpg)
ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಎನ್ಡಿಎಗೆ ನಿರೀಕ್ಷಿತ ಬಹುಮತ ಸಿಗದ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರ ಶೆಟ್ಟರ ಲೇಔಟ್ ನಲ್ಲಿ ಬಿಜೆಪಿ ಕಟ್ಟಾಭಿಮಾನಿಯೊಬ್ಬರು ತೀವ್ರ ಹೃದಯಾಘಾತದಿಂದ ಅಸುನೀಗಿದ್ದಾರೆ.
ಶಿವಪ್ರಕಾಶ ಶಿವರುದ್ರಯ್ಯ ಮಠದ (55) ಎಂಬುವರೆ ಮೃತಪಟ್ಟವರು.
ಇವರು ಚುನಾವಣೆಯ ಫಲಿತಾಂಶವನ್ನು ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದಾಗ, ಎನ್ಡಿಎ ನೇತೃತ್ವದ ಬಿಜೆಪಿಗೆ ನಿರೀಕ್ಷಿತ ಬಹುಮತ ದೊರೆಯದಿದ್ದಾಗ ಘಾಸಿಗೊಂಡ ಇವರು ತೀವ್ರ ಹೃದಯಾಘಾತಕ್ಕೊಳಗಾಗಿ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಕುಟುಂಬಸ್ಥರು ಕೆಎಲ್ಇ ಸುಚಿರಾಯು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪ್ರಾಣ ಬಿಟ್ಟಿರುವುದಾಗಿ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Dakshina Kannada: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭರ್ಜರಿ ಗೆಲುವು… ಸಂಭ್ರಮಾಚರಣೆ
ಟಾಪ್ ನ್ಯೂಸ್
![ARMY,-Navy-Chiefs](https://www.udayavani.com/wp-content/uploads/2024/06/ARMY-Navy-Chiefs-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ARMY,-Navy-Chiefs](https://www.udayavani.com/wp-content/uploads/2024/06/ARMY-Navy-Chiefs-150x90.jpg)
Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!
![Bommai BJP](https://www.udayavani.com/wp-content/uploads/2024/06/Bommai-BJP-1-150x105.jpg)
Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ
![1-jadeja](https://www.udayavani.com/wp-content/uploads/2024/06/1-jadeja-150x100.jpg)
T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ
![raakha kannada movie](https://www.udayavani.com/wp-content/uploads/2024/06/rakha-1-150x83.jpg)
Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’
![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-150x83.jpg)
Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.