NIA; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಎನ್‌ಐಎ ಬಲೆಗೆ
ವಿದೇಶಕ್ಕೆ ಪರಾರಿಯಾಗಲು ವಿಮಾನ ನಿಲ್ದಾಣದಲ್ಲಿದ್ದ...
Team Udayavani, Jun 4, 2024, 6:38 PM IST
ಹೊಸದಿಲ್ಲಿ : 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯನ್ನು ಎನ್‌ಐಎ ಮಂಗಳವಾರ ಬಂಧಿಸಿದೆ.
ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿಕೆ ತಿಳಿಸಿದೆ.
ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಕಳೆದ ತಿಂಗಳುಮನ್ಸೂರ್ ಪಾಷಾ ಜತೆಗೆ ತಲೆಮರೆಸಿಕೊಂಡಿದ್ದ ಮುಸ್ತಫಾ ಪೈಚಾರ್ ನನ್ನು ಬಂಧಿಸಿದ ಒಂದು ತಿಂಗಳ ನಂತರ ಈ ಬಂಧನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.