Election Result 2024: ಇಬ್ಬರೂ ಮಾಜಿ ಸಿಎಂಗಳಿಗೆ ಸೋಲು ತಂದ ಕಣಿವೆ!


Team Udayavani, Jun 4, 2024, 8:58 PM IST

Election Result 2024: ಇಬ್ಬರೂ ಮಾಜಿ ಸಿಎಂಗಳಿಗೆ ಸೋಲು ತಂದ ಕಣಿವೆ!

ಶ್ರೀನಗರ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾಗಿದ್ದ ಮೆಹಬೂಬಾ ಮುಫ್ತಿ ಹಾಗೂ ಒಮರ್‌ ಅಬ್ದುಲ್ಲಾ ಇಬ್ಬರಿಗೂ ಲೋಕಸಭೆ ಚುನಾವಣೆಯಲ್ಲಿ ಸೋಲಾಗಿದೆ.

ಬಾರಾಮುಲ್ಲಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಒಮರ್‌ ಅಬ್ದುಲ್ಲಾ ವಿರುದ್ಧ ಮಾಜಿ ಶಾಸಕ ಶೇಖ್‌ ಅಬ್ದುಲ್‌ ರಶೀದ್‌ ಗೆಲುವು ಸಾಧಿಸಿದ್ದಾರೆ. ಇತ್ತ ಮೆಹಬೂಬಾ ಸ್ಪರ್ಧಿಸಿದ್ದ ಅನಂತ್‌ನಾಗ್‌-ರಜೌರಿ ಕ್ಷೇತ್ರದಲ್ಲಿ ಅವರಿಗೂ ಸೋಲಾಗಿದ್ದು, ನ್ಯಾಷನಲ್‌ ಕಾನ್ಫರೆನ್ಸ್‌ ಅಭ್ಯರ್ಥಿ ಮಿಲನ್‌ ಅಲ್ತಾಫ್ ಗೆಲುವು ಸಾಧಿಸಿದ್ದಾರೆ. ಚುನಾವಣೆ ಫ‌ಲಿತಾಂಶದ ಬಗ್ಗೆ ಮಾತನಾಡಿರುವ ಒಮರ್‌ ಅಬ್ದುಲ್ಲಾ, ಅನಿವಾರ್ಯತೆ ಯನ್ನು ಒಪ್ಪಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದಿದ್ದಾರೆ. ಮುಫ್ತಿ ಕೂಡ ಜನಾದೇಶವನ್ನು ಗೌರವಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.