Pushpendra Saroj: ಲೋಕಸಭಾ ಚುನಾವಣೆಯಲ್ಲಿ ಗೆದ್ದ ಅತಿ ಕಿರಿಯ ಸಂಸದ ಪುಷ್ಪೇಂದ್ರ ಸರೋಜ್
Team Udayavani, Jun 4, 2024, 9:11 PM IST
ಉತ್ತರ ಪ್ರದೇಶ: ಉತ್ತರ ಪ್ರದೇಶದ ಕೌಶಂಬಿ ಕ್ಷೇತ್ರದಿಂದ ಜಯ ಗಳಿಸಿರುವ ಸಮಾಜವಾದಿ ಪಕ್ಷದ ಅಭ್ಯರ್ಥಿ ಪುಷ್ಪೇಂದ್ರ ಸರೋಜ್ ಅತಿ ಕಿರಿಯ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
1999ರ ಮಾ.1ರಂದು ಜನಿಸಿದ ಇವರು 25ಕ್ಕೆ ವರ್ಷಕ್ಕೆ ಕಾಲಿಡುವ ಎರಡು ದಿನ ಮೊದಲೇ ನಾಮಪತ್ರ ಸಲ್ಲಿಸಿದ್ದರು. ಲಂಡನ್ನ ಕ್ವೀನ್ ಮೇರಿ ವಿಶ್ವವಿದ್ಯಾಲಯದ ಪದವೀಧರನಾಗಿರುವ ಪುಷ್ಪೇಂದ್ರ ಸರೋಜ್, ಬಿಜೆಪಿಯ ವಿನೋದ್ ಸೋನಕರ್ ಸೋಲಿಸಿ 2019ರಲ್ಲಿನ ತಮ್ಮ ತಂದೆಯ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. 2019ರ ಚುನಾವಣೆಯಲ್ಲಿ ಒಡಿಶಾದ ಕಿಯೋನ್ರರ್ ಕ್ಷೇತ್ರದಿಂದ ಜಯ ಗಳಿಸಿದ ಬಿಜೆಡಿಯ ಚಂದ್ರಾಣಿ ಮುರ್ಮು (25 ವರ್ಷ 11 ತಿಂಗಳು) ಅತಿ ಕಿರಿಯ ಸಂಸದೆ ಎನಿಸಿಕೊಂಡಿದ್ದರು. ಅದರ ಹಿಂದಿನ 2014ರ ಚುನಾವಣೆಯುಲ್ಲಿ ದುಷ್ಯಂತ್ ಚೌಟಾಲ ಅತಿ ಕಿರಿಯ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಇದನ್ನೂ ಓದಿ: Election Result 2024: ಇಬ್ಬರೂ ಮಾಜಿ ಸಿಎಂಗಳಿಗೆ ಸೋಲು ತಂದ ಕಣಿವೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.