Chess; ಲಿರೆನ್ ವಿರುದ್ಧ ಗೆದ್ದ ಆರ್. ಪ್ರಜ್ಞಾನಂದ
Team Udayavani, Jun 4, 2024, 9:57 PM IST
ಸ್ಟಾವಂಜರ್ (ನಾರ್ವೆ): ನಾರ್ವೆ ಚೆಸ್ ಟೂರ್ನಿಯ 7ನೇ ಸುತ್ತಿನಲ್ಲಿ ಪ್ರಜ್ಞಾನಂದ ವಿಶ್ವ ಚಾಂಪಿಯನ್, ಚೀನದ ಡಿಂಗ್ ಲಿರೆನ್ ವಿರುದ್ಧ ಜಯ ಗಳಿಸಿದ್ದಾರೆ. ಆದರೆ ಈ ಗೆಲುವಿನ ಬಳಿಕವೂ ಅವರು 11 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ.
13 ಅಂಕ ಗಳಿಸಿರುವ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಪ್ರಥಮ ಸ್ಥಾನದಲ್ಲಿ, 12.5 ಅಂಕ ಗಳಿಸಿರುವ ಅಮೆರಿಕದ ಹಿಕಾರು ನಕಮುರ ದ್ವಿತೀಯ ಸ್ಥಾನದಲ್ಲಿದ್ದಾರೆ.
ಮಹಿಳಾ ವಿಭಾಗದ 7ನೇ ಸುತ್ತಿನಲ್ಲಿ ಆರ್. ವೈಶಾಲಿ, ಭಾರತದ ಕೊನೆರು ಹಂಪಿ ವಿರುದ್ಧ ಸೋತು 3ನೇ ಸ್ಥಾನದಲ್ಲಿ ಉಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.