ಗೀತಾ- ಮಧು ಬಂಗಾರಪ್ಪ ವಿರುದ್ಧ ಎಫ್ ಬಿಯಲ್ಲಿ ಕುಮಾರ್ ಆಕ್ರೋಶ
ಶಿವಮೊಗ್ಗ ಕ್ಷೇತ್ರದ ಜನರ ಕ್ಷಮಾಪಣೆ ಕೇಳಲಿ ಎಂದ ಮಾಜಿ ಸಚಿವ
Team Udayavani, Jun 5, 2024, 12:35 AM IST
ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಅಭ್ಯರ್ಥಿ, ಸಹೋದರಿ ಗೀತಾ, ನಟ ಶಿವರಾಜ್ಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಫೇಸ್ಬುಕ್ನಲ್ಲಿ ಸುದೀರ್ಘ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದ್ದಾರೆ.
“ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು ಎಂಬ ಸಾರ್ಥಕ ಬಿರುದು ಪಡೆದು ಬದುಕಿದ ಸಾರೆಕೊಪ್ಪ ಬಂಗಾರಪ್ಪ ಅವರನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆಗೆ ಬಳಸಿಕೊಂಡಿದ್ದು, ಅವರನ್ನು ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತತೆ. ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿ ಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ! ಎಂದಿದ್ದಾರೆ. ವರನಟ ಡಾ. ರಾಜ್ಕುಮಾರ್ ಅವರ ಹೆಸರನ್ನು ಬಳಸಿಕೊಂಡು ಲಾಭ ಮಾಡಿಕೊಳ್ಳ ಬಯಸಿದ ಇವರಿಗೆ ಮಾಡಿದ್ದುಣ್ಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.