Modi ಸರಕಾರ ರಚಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ: ಚಿದಂಬರಂ
240 ಸ್ಥಾನಗಳನ್ನು ಗೆದ್ದಿರುವುದು ಹೀನಾಯ ಸೋಲು...
Team Udayavani, Jun 5, 2024, 9:37 AM IST
ಹೊಸದಿಲ್ಲಿ: ನರೇಂದ್ರ ಮೋದಿ ಅವರು ಸರಕಾರ ರಚಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಹೇಳಿಕೆ ನೀಡಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಪ್ರಧಾನಿ ನರೇಂದ್ರ ಮೋದಿ ಅವರು ನಾಯಕತ್ವದಿಂದ ಕೆಳಗಿಳಿಯಬೇಕು ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಸರಕಾರವು ನಿರುದ್ಯೋಗ ಮತ್ತು ಬೆಲೆ ಏರಿಕೆಯ ಸವಾಲುಗಳನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
“ಸಂಸದೀಯ ಪ್ರಜಾಪ್ರಭುತ್ವದ ಅತ್ಯುತ್ತಮ ಸಂಪ್ರದಾಯಗಳಲ್ಲಿ, ತನ್ನ ಪಕ್ಷವನ್ನು ಸೋಲಿಗೆ ಕಾರಣವಾದ ಪ್ರಧಾನಿ ನಾಯಕತ್ವದಿಂದ ಕೆಳಗಿಳಿಯಬೇಕು. 303 ಸ್ಥಾನಗಳೊಂದಿಗೆ ಚುನಾವಣೆಗೆ ಇಳಿದು 370 ಸ್ಥಾನಗಳ ಗುರಿಯನ್ನು ಹೊಂದಿದ್ದ ಪಕ್ಷ 240 ಸ್ಥಾನಗಳನ್ನು ಗೆದ್ದಿರುವುದು ಹೀನಾಯ ಸೋಲು. ನರೇಂದ್ರ ಮೋದಿ ಅವರು ಸರಕಾರ ರಚಿಸುವ ಹಕ್ಕನ್ನು ಕಳೆದುಕೊಂಡಿದ್ದಾರೆ” ಎಂದು ಪಿ ಚಿದಂಬರಂ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.