BJP ಅಯೋಧ್ಯೆಯಲ್ಲೇ ಸೋತಿದೆ, ಮೋದಿ ಆ ಮಾತು ಹೇಳಬಾರದಿತ್ತು: ವಿಶ್ವನಾಥ್

ಯದುವೀರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಹಾಕುವುದು ಬೇಡ ಅಂದಿದ್ದೆ.. ಈಗ ಏನಾಯಿತು?

Team Udayavani, Jun 5, 2024, 2:17 PM IST

vishwanath H

ಮೈಸೂರು: ಶ್ರೀರಾಮನ ಜನ್ಮಸ್ಥಳವಾಗಿರುವ ಅಯೋಧ್ಯೆಯಲ್ಲೇ ಬಿಜೆಪಿಗೆ ಸೋಲಾಗಿದೆ.ಜನರು ಇದನ್ನು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ. ಜನರಿಗೆ ಮೂಲಭೂತ ಸೌಕರ್ಯಗಳ ಅವಶ್ಯಕತೆ ಇದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಬುಧವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿ ‘ಮಹಾತ್ಮಗಾಂಧಿ ಯಾರೆಂದು ಗೊತ್ತಿರಲಿಲ್ಲ ಎಂದು ಪ್ರಧಾನಿ ಮೋದಿ ಆಡಿದ ಮಾತು ಸರಿಯಲ್ಲ.ಸೂರ್ಯಚಂದ್ರ ಇರುವವರೆಗೂ ಮಹಾತ್ಮಗಾಂಧಿಯವರ ಹೆಸರು ಸ್ಥಿರವಾಗಿರುತ್ತದೆ’ ಎಂದರು.

ಅಭ್ಯರ್ಥಿ ಹಾಕುವುದು ಬೇಡ ಎಂದಿದ್ದೆ

ಯದುವಂಶದ ಯದುವೀರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಹಾಕುವುದು ಬೇಡ ಎಂದು ಹೇಳಿದ್ದೆ.ಆದರೂ ಕಾಂಗ್ರೆಸ್ ನಾಯಕರು ಲಘುವಾಗಿ ತೆಗೆದುಕೊಂಡರು. ಒಕ್ಕಲಿಗರನ್ನ, ಲಿಂಗಾಯತರನ್ನ ಹಾಕುತ್ತೇವೆ ಎಂದರು. ಮಹರಾಜರಿಗೆ ಯಾವ ಜಾತಿ ಇಲ್ಲ‌.ಸಿಎಂ ಮೈಸೂರಿನಲ್ಲಿ 12 ದಿನ ಮಲಗಿಕೊಂಡರು.ಆದರೆ ಫಲಿತಾಂಶ ಏನಾಯಿತು ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳ ದುರಂಕಾರದಿಂದ ಏನೂ ಆಗುವುದಿಲ್ಲ‌. 136 ಸೀಟು ಗೆದ್ದು, ಗ್ಯಾರಂಟಿ ಕೊಟ್ಟು ಆಗಿದ್ದೇನು.ಸರ್ಕಾರದ ನಡವಳಿಕೆ ಬಗ್ಗೆ ಜನ ಗಮನಹರಿಸುತ್ತಾರೆ. ಏಕವಚನದಲ್ಲಿ ಮಾತನಾಡಿಸುವುದನ್ನು ಸಿಎಂ ಬಿಡಬೇಕು ಎಂದು ಸಿದ್ದರಾಮಯ್ಯ ವಿರುದ್ದ ಮತ್ತೆ ಅಸಮಾಧಾನ ಹೊರ ಹಾಕಿದರು.

ಯದುವೀರ್ ಅವರಿಗೆ ಬಹಳ ಜವಬ್ದಾರಿ ಇದೆ. ಮೈಸೂರು ಪ್ರವಾಸೋದ್ಯಮದ ಬಗ್ಗೆ ಗಮನಹರಿಸಬೇಕು. ವಿಶ್ವವಿಖ್ಯಾತ ದಸರಾ ಕುಸಿದು ಹೋಗಿದೆ. ಅದನ್ನ ವಿಶ್ವವಿಖ್ಯಾತ ಮತ್ತೆ ಮಾಡಬೇಕು. ಕೇಂದ್ರ ಪ್ರವಾಸೋದ್ಯಮ ಇಲಾಖೆಯನ್ನ ಇಲ್ಲಿಗೆ ಕರೆತರಬೇಕು. ಯಾವುದೇ ಅಲೆಯಿಂದ ಯದವೀರ್ ಆಯ್ಕೆಯಾಗಿಲ್ಲ‌. ಜನರ ಅಲೆಯಿಂದ ಯದುವೀರ್ ಆಯ್ಕೆಯಾಗಿದ್ದಾರೆ.ರಾಜರ ಕೊಡುಗೆಗಳನ್ನು ನಾವು ಸ್ಮರಿಸಬೇಕು’ ಎಂದರು.

‘1 ರಿಂದ 9 ಕ್ಕೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ, 28 ಕ್ಕೆ 28 ಗೆಲ್ಲುತ್ತೇವೆ ಎನ್ನುತ್ತಿದ್ದರು, ಯಾಕೆ ಗೆಲ್ಲಲಿಲ್ಲ? ಮೈಸೂರಿನಲ್ಲಿ ಕಾಂಗ್ರೆಸ್ ಸೋಲು ರಾಜ್ಯ ಸರಕಾರದ ಮೇಲೆ ಜನರಿಗೆ ವಿಶ್ವಾಸವಿಲ್ಲ ಎಂಬುದರ ಧ್ಯೋತಕ’ ಎಂದರು.

‘ಸಂಸತ್ತಿಗೆ ಆಯ್ಕೆಯಾಗಿರುವ ರಾಜ್ಯದ 28 ಜನರಿಗೂ ಅಭಿನಂದನೆ ಸಲ್ಲಿಸುತ್ತೇನೆ. 28 ಜನ ಸಂಸದರೂ ಕೂಡ ಪಕ್ಷಾತೀತವಾಗಿ ಕೆಲಸ ಮಾಡಬೇಕು.ಕಳೆದ ಬಾರಿ ಆಯ್ಕೆಯಾದ ಸಂಸದರು ರಾಜ್ಯದ ನೆಲ, ಜಲ, ನಾಡಿನ ಸಮಸ್ಯೆಗಳ ಕುರಿತು ಪ್ರಶ್ನೆಯನ್ನೇ ಮಾಡಲಿಲ್ಲ.ನಮ್ಮ‌ ಅವಧಿಯಲ್ಲಿ ಕರ್ನಾಟಕದ ಯಾವುದೇ ಸಮಸ್ಯೆಗಳಿಗೆ ಒಟ್ಟಾಗಿ ಹೋರಾಟ ಮಾಡುತ್ತಿದ್ದೆವು.ಇತ್ತೀಚಿನ ದಿನಗಳಲ್ಲಿ ಒಗ್ಗಟ್ಟಿನ‌ ಕೊರತೆಯಿದೆ.
ನಾಡಿನ ಸಮಸ್ಯೆಗಳು ಬಂದಾಗ ಈಗ ಆಯ್ಕೆಯಾಗಿರುವ ಸಂಸದರು ಆ ರೀತಿಯಾಗಬಾರದು.ಈ ಬಾರಿ ಮೂವರು ಮಾಜಿ ಸಿಎಂ ಗಳು ಸಂಸತ್ತಿಗೆ ಆಯ್ಕೆಯಾಗಿದ್ದಾರೆ.ರಾಜ್ಯದ ಸಮಸ್ಯೆಗಳನ್ನು ಬಗಹರಿಸುವ ಕೆಲಸವನ್ನು ನೀವು ಮಾಡಬೇಕು. ಮುಖ್ಯಮಂತ್ರಿಗಳಾಗಿ ಸಾಕಷ್ಟು ಅನುಭವವಿದೆ. ಎಚ್.ಡಿ. ಕುಮಾರಸ್ವಾಮಿ, ಬಸವವಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರು ನೇತೃತ್ವ ವಹಿಸಿ ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.