Viral: NDAಗೆ 400 ಸ್ಥಾನ ಸಿಗಲಿಲ್ಲ ಎಂದು ಟಿವಿಯನ್ನೇ ಒಡೆದು ಹಾಕಿದ ಆರ್‌ ಎಚ್ ಪಿ ಅಧ್ಯಕ್ಷ!

Team Udayavani, Jun 5, 2024, 4:53 PM IST

Viral: NDAಗೆ 400 ಸ್ಥಾನ ಸಿಗಲಿಲ್ಲ ಎಂದು ಟಿವಿಯನ್ನೇ ಒಡೆದು ಹಾಕಿದ ಆರ್‌ ಎಚ್ ಪಿ ಅಧ್ಯಕ್ಷ!

ಆಗ್ರಾ: ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್‌ ಕ್ರಿಕೆಟ್‌ ಪಂದ್ಯಾಟದ ಸಂದರ್ಭದಲ್ಲಿ ಸೋಲು, ಗೆಲುವಿನ ವಿಚಾರದಲ್ಲಿ ಟಿವಿಯನ್ನು ಒಡೆದು ಹಾಕಿರುವ ಘಟನೆ ಬಗ್ಗೆ ಓದಿರುತ್ತೀರಿ. ಅದೇ ರೀತಿ ಲೋಕಸಭಾ ಚುನಾವಣ ಫಲಿತಾಂಶದ ಸಂದರ್ಭದಲ್ಲಿಯೂ ನಡೆದಿರುವುದು ವರದಿಯಾಗಿದೆ.

ಇದನ್ನೂ ಓದಿ:New parliament ಹೇಮಾ ಮಾಲಿನಿ, ಕಂಗನಾ…;ಸಂಸದರಾದ ಸೆಲೆಬ್ರಿಟಿಗಳ ಪಟ್ಟಿ ಇಲ್ಲಿದೆ

ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ನೇತೃತ್ವದ ಎನ್‌ ಡಿಎ ಮೈತ್ರಿಕೂಟ 400 ಸ್ಥಾನಗಳನ್ನು ಪಡೆಯುವಲ್ಲಿ ವಿಫಲವಾಗಿದ್ದರಿಂದ ಆಕ್ರೋಶಗೊಂಡ ರಾಷ್ಟ್ರೀಯ ಹಿಂದೂ ಪರಿಷತ್‌ ಅಧ್ಯಕ್ಷ ಗೋವಿಂದ್‌ ಪರಾಶರ್‌ ಟಿವಿಯನ್ನೇ ಒಡೆದು ಹಾಕಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ಮಂಗಳವಾರ ನಡೆದಿರುವುದಾಗಿ ವರದಿ ತಿಳಿಸಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ ಡಿಎ ಮೈತ್ರಿಕೂಟಕ್ಕೆ 400ಕ್ಕೂ ಅಧಿಕ ಸ್ಥಾನಗಳು ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖಂಡರು ಭವಿಷ್ಯ ನುಡಿದಿದ್ದರು.

ಹಲವು ಚುನಾವಣೋತ್ತರ ಸಮೀಕ್ಷೆಗಳು ಕೂಡಾ ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿಕೂಟ 380ರಿಂದ 400ಕ್ಕೂ ಅಧಿಕ ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದವು. ಆದರೆ ಈ ಬಾರಿ ಸಮೀಕ್ಷೆಯ ಲೆಕ್ಕಾಚಾರ ಬುಡಮೇಲಾಗಿತ್ತು. ಬಿಜೆಪಿ 292, ಇಂಡಿಯಾ ಮೈತ್ರಿಕೂಟ 232 ಸ್ಥಾನಗಳಲ್ಲಿ ಜಯ ಗಳಿಸಿತ್ತು.

ಟಾಪ್ ನ್ಯೂಸ್

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.