Kundapura ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Team Udayavani, Jun 5, 2024, 8:14 PM IST

Kundapura ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕುಂದಾಪುರ: ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ದಿನೇಶ್‌ ಮೊಗವೀರನನ್ನು ಬಂಧಿಸಿದ ಕೋಟ ಪೊಲೀಸರು ಇಲ್ಲಿನ ನ್ಯಾಯಾಲಯದಕ್ಕೆ ಹಾಜರುಪಡಿಸಿದ್ದಾರೆ.

ಕೋಟ ಮತ್ತು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೋಕ್ಸೋ ಪ್ರಕರಣ ಕೂಡ ಇದೆ. ಈತನನ್ನು ಬಿದ್ಕಲ್‌ ಕಟ್ಟೆ ಬಸ್‌ ನಿಲ್ದಾಣ ಸಮೀಪ ಬಂಧಿಸಿದ್ದಾರೆ.

ಕೋಟ ಠಾಣಾಧಿಕಾರಿ ತೇಜಸ್ವಿ ಮಾರ್ಗದರ್ಶನದಲ್ಲಿ ಸಿಬಂದಿಗಳಾದ ಹೆಡ್‌ ಕಾನ್‌ಸ್ಟೆಬಲ್‌ ಕೃಷ್ಣ , ರಾಜೇಶ್‌, ಮಂಜುನಾಥ್‌ ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ ಐದು ಮದುವೆಯಾಗಿದ್ದು ವಂಚನೆ, ಪೋಕ್ಸೋ, ಕಳ್ಳತನ ಸೇರಿ ಹಲವು ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

NEET Row: ಜಾರ್ಖಂಡ್‌ ನಲ್ಲಿ ಪತ್ರಕರ್ತನ ಬಂಧನ, ಗುಜರಾತ್‌ ನಲ್ಲಿ ಸಿಬಿಐ ಶೋಧ ಕಾರ್ಯ

NEET Row: ಜಾರ್ಖಂಡ್‌ ನಲ್ಲಿ ಪತ್ರಕರ್ತನ ಬಂಧನ, ಗುಜರಾತ್‌ ನಲ್ಲಿ ಸಿಬಿಐ ಶೋಧ ಕಾರ್ಯ

satish jarakiholi

CM ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ: ಸತೀಶ್ ಜಾರಕಿಹೊಳಿ

18 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಮ್ಮನನ್ನು ಮುರಿದ ಹಲ್ಲಿನಿಂದ ಪತ್ತೆ ಹಚ್ಚಿದ ತಂಗಿ

18 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಮ್ಮನನ್ನು ಪತ್ತೆ ಹಚ್ಚಲು ನೆರವಾಗಿದ್ದು ಆ ಮುರಿದ ಹಲ್ಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Agriculture ಹಡಿಲು ಭೂಮಿಗೆ ಜೀವ ತುಂಬುವ ರೈತ

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

Udupi 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಬೇರ್ಪಡಿಸಿದ ವೈದ್ಯರು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

Excise Policy Case: ಅರವಿಂದ್‌ ಕೇಜ್ರಿವಾಲ್‌ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್

1-Pak

Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.