Theft Case ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು


Team Udayavani, Jun 5, 2024, 8:17 PM IST

Theft Case ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು

ಮಣಿಪಾಲ: ಮನೆಯೊಂದರಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾದ ಘಟನೆ ನಡೆದಿದೆ.

ಉಡುಪಿ ಪುತ್ತೂರಿನ ಪದ್ಮಶ್ರೀ ಮೇ 27ರಂದು ಮನೆಗೆ ಹೋಗಿದ್ದು ಅವರ ತಾಯಿಯವರು ಮನೆಯಕೋಣೆಯಲ್ಲಿದ್ದ ಸೂಟ್‌ಕೇಸ್‌ ಕೀ ಕಾಣುತ್ತಿಲ್ಲ ಎಂದು ತಿಳಿಸಿದ್ದರು. ಎಲ್ಲ ಕಡೆ ಹುಡುಕಾಡಿದರೂ ಕೀ ಸಿಕ್ಕಿರಲಿಲ್ಲ. ಬಳಿಕ ಸೂð ಡ್ರೈವರ್‌ನಿಂದ ಸೂಟ್‌ಕೇಸ್‌ ತೆಗೆದು ನೋಡಿದಾಗ ಒಳಗಡೆ ಇದ್ದ ಬಾಕ್ಸ್‌ನಲ್ಲಿ ಚಿನ್ನ ಅಲುಗಾಡಿದಂತೆ ಭಾಸವಾಯಿತು. ಬಳಿಕ ಅದನ್ನು ಅಲ್ಲಿಯೇ ಇಟ್ಟು ತನ್ನ ಸಂತೆಕಟ್ಟೆಯ ಮನೆಗೆ ಹೋಗಿದ್ದರು. ಮೇ 28ರಂದು ಬೆಳಗ್ಗೆ ಅವರ ತಾಯಿ ಕರೆ ಮಾಡಿ ಸೂಟ್‌ಕೇಸ್‌ನಲ್ಲಿದ್ದ ಚಿನ್ನ ಕಾಣಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಮನೆಗೆ ಬಂದು ನೋಡಿದಾಗ ಬಾಕ್ಸ್‌ನಲ್ಲಿದ್ದ 2,88,000 ರೂ.ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಮನೆಯ ಕೆಲಸಕ್ಕೆ ಬರುತ್ತಿದ್ದ ಸಂತೋಷ್‌ ಅಥವಾ ಯಾರೋ ಕಳ್ಳರೂ ಕಳವು ಮಾಡಿರುವ ಸಾಧ್ಯತೆ ಇದೆ ಎಂದು ಪದ್ಮಶ್ರೀ ಅವರು ಹಿರಿಯಡ್ಕ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

3

Fraud: ದೋಷ ಪರಿಹರಿಸುವುದಾಗಿ ನಂಬಿಸಿ ಬುಡುಬುಡಿಕೆ ವೇಷ ಧರಿಸಿ ವಂಚನೆ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.