Mahalingpur: ಭ್ರೂಣಹತ್ಯೆ ಪ್ರಕರಣ… ಆರೋಪಿ ಕವಿತಾ ಮನೆಗೆ ನೋಟಿಸ್ ಅಂಟಿಸಿದ ಅಧಿಕಾರಿಗಳು


Team Udayavani, Jun 5, 2024, 8:43 PM IST

Mahalingpur: ಭ್ರೂಣಹತ್ಯೆ ಪ್ರಕರಣ… ಆರೋಪಿ ಕವಿತಾ ಮನೆಗೆ ನೋಟಿಸ್ ಅಂಟಿಸಿದ ಅಧಿಕಾರಿಗಳು

ಮಹಾಲಿಂಗಪುರ: ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿ ಜೈಲಿನಲ್ಲಿರುವ ಆರೋಪಿ ಕವಿತಾ ಬಾಡನವರ ಮನೆಯ ಕಟ್ಟಡದ ಪರವಾನಿಗೆ, ಆಸ್ತಿ ಮಾಲೀಕತ್ವಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಪುರಸಭೆಗೆ ನೀಡಬೇಕೆಂದು ನೋಟಿಸ್ ಜಾರಿ ಮಾಡಿದ ಪುರಸಭೆಯ ಮುಖ್ಯಾಧಿಕಾರಿ ಈರಣ್ಣ ದಡ್ಡಿ, ವ್ಯವಸ್ಥಾಪಕ ಎಸ್.ಎನ್.ಪಾಟೀಲ, ಕಂದಾಯ ವಿಭಾಗದ ಎಂ.ಕೆ.ದಳವಾಯಿ ಅವರು ಮನೆಯಲ್ಲಿ ಕವಿತಾ ಸಂಬಂಧಿಕರು ಯಾರು ಇಲ್ಲದ ಕಾರಣ ಮನೆಯ ಗೋಡೆಗೆ ನೋಟಿಸ್ ಅಂಟಿಸಿ ಬಂದಿದ್ದಾರೆ.

ಪುರಸಭೆಯ ಕಂದಾಯ ವಾರ್ಡ ನಂಬರ್ 4/1 ಟಿಟಿಎಸ್ ನಂ 11774/ಎ/73ಟಿಎಂಸಿ ನಂಬರ್ 2081ರಲ್ಲಿ , 1030 ಮತ್ತು 1140 ಅಳತೆಯಲ್ಲಿ ಮೂರು ಮಹಡಿಯ ಮನೆಯನ್ನು ವಾಸಕ್ಕೆ ಅಂತಾ ಅನಧಿಕೃತವಾಗಿ ಕಟ್ಟಡ ನಿರ್ಮಾಣಮಾಡಿ ನೆಲ ಮತ್ತು ಮೊದಲ ಮಹಡಿಯ ಸ್ವಯಂ ಘೋಷಿತ ಆಸ್ತಿ ತೆರಿಗೆ ಭರಣಾ ಮಾಡಿದ್ದು ಕಂಡು ಬಂದಿದೆ.

27-05-2024 ರಂದು ಸದರಿ ಕಟ್ಟಡದಲ್ಲಿ ಕಾನೂನು ಬಾಹಿರ ಕ್ರಿಮಿನಲ್ ನಡೆಸಿರುವುದು ಕಂಡು ಬಂದಿದೆ. ಕಾರಣ ನೋಟಿಸ್ ತಲುಪಿದ 15 ದಿನದೊಳಗಾಗಿ ಸದರಿ ಆಸ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಖುದ್ದಾಗಿ ಕಚೇರಿಗೆ ಸಲ್ಲಿಸತಕ್ಕದ್ದು ತಪ್ಪಿದ್ದಲ್ಲಿ ಪುರಸಭೆ ಕಾಯ್ದೆ 1964 ರ ಪ್ರಕಾರ ತಮ್ಮ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಲು ಸೂಕ್ತಕ್ರಮ ಕೈಗೊಳ್ಳಲಾಗುವದು ಎಂದು ಪುರಸಭೆ ಅಧಿಕಾರಿಗಳು ನೋಟಿಸ್‌ನಲ್ಲಿ ನಮೂದಿಸಿದ್ದಾರೆ.

ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೂ ಪತ್ರ :
ಪಟ್ಟಣದ ಆಯಿಲ್‌ಮಿಲ್ ಪ್ಲಾಟ್(ಜಯಲಕ್ಷ್ಮೀನಗರ)ನ ಕವಿತಾ ಚನ್ನಪ್ಪ ಬಾಡನವರ ಮನೆಯಲ್ಲಿ ಕಾನೂನು ಬಾಹಿರವಾಗಿ ಗರ್ಭಪಾತ ಮಾಡುತ್ತಿದ್ದ ಸಂಗತಿ. ಮೇ-29 ರಂದು ಪ್ರಕರಣ ಬೆಳಕಿಗೆ ಬಂದ ನಂತರ ಪತ್ರಿಕೆಗಳ ವರದಿ ಮೂಲಕ ಪುರಸಭೆಯ ಗಮನಕ್ಕೆ ಬಂದಿದೆ. 2019 ಮತ್ತು 2022 ರಲ್ಲಿ ಕವಿತಾ ಬಾಡನವರ ಮನೆಯ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ನಡೆಸಿದ ದಾಳಿಯ ಮಾಹಿತಿಯನ್ನು ಪುರಸಭೆಗೆ ನೀಡಿಲ್ಲ ಯಾಕೆ?. ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೆ ನಡೆದ ಹಾಗೂ ಪ್ರಸ್ತುತ ಪ್ರಕರಣಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ತಕ್ಷಣ ಪುರಸಭೆಗೆ ಸಲ್ಲಿಸಬೇಕೆಂದು ಕೋರಿ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಪುರಸಭೆ ಮುಖ್ಯಾಧಿಕಾರಿಗಳು ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.