![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
Sunil Chhetri: ಇಂದು ವಿದಾಯ ಪಂದ್ಯ ಆಡುವ ಸುನೀಲ್ ಛೇತ್ರಿ
Team Udayavani, Jun 5, 2024, 11:35 PM IST
![Sunil Chhetri: ಇಂದು ವಿದಾಯ ಪಂದ್ಯ ಆಡುವ ಸುನೀಲ್ ಛೇತ್ರಿ](https://www.udayavani.com/wp-content/uploads/2024/06/CHETRI-1-620x342.jpg)
ಕೋಲ್ಕತಾ: ಕ್ರಿಕೆಟ್ ಪ್ರೇಮಿಗಳ ನಾಡಿನಲ್ಲಿ ಫುಟ್ಬಾಲ್ ಪ್ರೀತಿಯನ್ನು ಅರಳಿಸಿದ ಖ್ಯಾತ ಆಟಗಾರ ಸುನೀಲ್ ಛೇತ್ರಿ ಗುರುವಾರ ಕೊನೆಯ ಸಲ ಅಂತಾರಾಷ್ಟ್ರೀಯ ಪಂದ್ಯವಾಡಲು ಕಣಕ್ಕಿಳಿಯಲಿದ್ದಾರೆ. ಇದು ಕುವೈಟ್ ವಿರುದ್ಧ ಕೋಲ್ಕತಾದ “ಸಾಲ್ಟ್ಲೇಕ್ ಸ್ಟೇಡಿಯಂ’ ನಲ್ಲಿ ನಡೆಯುವ ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಮುಖಾಮುಖೀಯಾಗಿದ್ದು, ಭಾರತ ಮುಂದಿನ ಸುತ್ತು ಪ್ರವೇಶಿಸಬೇಕಾದರೆ ಗೆಲ್ಲಲೇಬೇಕಿದೆ. ಛೇತ್ರಿಗೆ ಗೆಲುವಿಗಿಂತ ಮಿಗಿಲಾದ ಉಡುಗೊರೆ ಬೇರೊಂದಿರಲಾರದು.
ನಾಯಕನೂ ಆಗಿರುವ 38 ವರ್ಷದ ಛೇತ್ರಿ ಕೆಲವು ವಾರ ಗಳ ಹಿಂದೆ ವಿದಾಯ ಘೋಷಿಸಿದ್ದರು. 150 ಪಂದ್ಯಗಳಿಂದ 94 ಗೋಲು ಹೊಡೆದ ಹಿರಿಮೆ ಇವರದು.
ಕುವೈಟ್ ವಿರುದ್ಧ ಭಾರತ ಗೆಲುವಿನ ಬಾವುಟ ಹಾರಿಸ ಬೇಕೆಂಬ ಗುರಿ ಛೇತ್ರಿ ಅವರದು. ಆಗ ಭಾರತ ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಮೊದಲ ಬಾರಿಗೆ ಅಂತಿಮ 18ರ ಸುತ್ತು ಪ್ರವೇಶಿಸಲಿದೆ. “ಎ’ ವಿಭಾಗದಲ್ಲಿ ಕತಾರ್ ಅಗ್ರಸ್ಥಾನ ದಲ್ಲಿದ್ದು (12 ಅಂಕ), ಭಾರತ 4 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ](https://www.udayavani.com/wp-content/uploads/2024/06/sneh-150x83.jpg)
INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ
![T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ](https://www.udayavani.com/wp-content/uploads/2024/06/rohit-3-150x83.jpg)
T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ
![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-150x83.jpg)
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
![T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ](https://www.udayavani.com/wp-content/uploads/2024/06/rohit-virat-150x83.jpg)
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
MUST WATCH
ಹೊಸ ಸೇರ್ಪಡೆ
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![5-kushtagi](https://www.udayavani.com/wp-content/uploads/2024/06/5-kushtagi-2-150x90.jpg)
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
![9](https://www.udayavani.com/wp-content/uploads/2024/06/9-19-150x90.jpg)
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
![prahlad joshi](https://www.udayavani.com/wp-content/uploads/2024/06/prahlad-joshi-1-150x83.jpg)
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.